ಉಡುಪಿ ಮಲಬಾರ್ ಗೋಲ್ನಲ್ಲಿ ‘ನಾಯ್ಕಾ’ನೂತನ ಸಂಗ್ರಹ ಅನಾವರಣ : ಅನಾವರಣ ಗೊಳಿಸಿದ ಬ್ರಿಂದಾ ನಿಹಾಲ್ ಪೂಜಾರಿ ಹಾಗೂ ತರನಾ ಶೆಟ್ಟಿ ;
ವರದಿ/ ಚಿತ್ರ: ಈ ಮೀಡಿಯಾ ಉಡುಪಿ, ಸೆ.2: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ನಾಯ್ತಾ’ನೂತನ ನ್ಯಾಚುರಲ್ ಜೆಮೋನ್ ಕಲೆಕ್ಷನ್ ಬುಧವಾರ ಅನಾವರಣಗೊಳಿಸಲಾಯಿತು.ಮುಖ್ಯ ಅತಿಥಿಗಳಾದ ಬ್ರಿಂದಾ ನಿಹಾಲ್ ಪೂಜಾರಿ ಹಾಗೂ ತರನಾ ಶೆಟ್ಟಿ...
