27 C
ಮಂಗಳೂರು
July 6, 2026

Category : ಬ್ರೇಕಿಂಗ್ ನ್ಯೂಸ್

Uncategorizedಆರೋಗ್ಯಕ್ರೀಡೆಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಪುತ್ತೂರು ಕಲಿಮಾರ್ ನಿವಾಸಿ ಖ್ಯಾತ ಜಿಮ್ ಟ್ರೈನರ್ ಸಚಿನ್ ರೈ ಹಠಾತ್ ಸಾವು;

Voiceoftulunadu
ಪುತ್ತೂರು: ಇಲ್ಲಿನ ಕಲಿಮಾರ್ ನಿವಾಸಿಯಾದ, ಪ್ರಸಿದ್ಧ ಜಿಮ್ ಟ್ರೈನರ್ ಆಗಿ ಗುರುತಿಸಿಕೊಂಡಿದ್ದ ಸಚಿನ್ ರೈ ಅವರು ಇಂದು ಮುಂಜಾನೆ ಆಕಸ್ಮಿಕವಾಗಿ ನಿಧನರಾದ ಘಟನೆ ನಡೆದಿದೆ. ಮೂಲತಃ ಮಡಂತ್ಯಾರ್ ನಿವಾಸಿಯಾಗಿದ್ದ ಸಚಿನ್ ರೈ ಅವರು ಕಳೆದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಬ್ರೇಕಿಂಗ್ ನ್ಯೂಸ್ಸ್ಥಳೀಯ/ಪ್ರಾದೇಶಿಕ ಸುದ್ದಿ

ತುಳುನಾಡಿನ ಪ್ರಸಿದ್ಧ ದೈವ ನರ್ತಕ ಕುಕ್ಕೆಹಳ್ಳಿ ಸೋಮು ಪಾಣಾರ ದೈವಾದೀನ : ಜೂನ್.9ರಂದು ಕುಕ್ಕೆಹಳ್ಳಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಂಜಲಿ ಸಭೆ ;

Voiceoftulunadu
ವರದಿ/ಚಿತ್ರ: ವಿನೋದ್ ಶೆಟ್ಟಿ, ನಮ್ಮ ಉಡುಪಿ ಟಿವಿ ಉಡುಪಿ : ಕರಾವಳಿ ಭಾಗದ ಹೆಸರಾಂತ ದೈವ ನರ್ತಕ, ದೈವಗಳ ನುಡಿಯ ಮೂಲಕ ಸಾವಿರಾರು ಭಕ್ತರಿಗೆ ಅಭಯ ನೀಡುತ್ತಿದ್ದ *ಕುಕ್ಕೆಹಳ್ಳಿ ಸೋಮು ಪಾಣಾರ* ಅವರು ದೈವಾದೀನರಾಗಿದ್ದಾರೆ....
Uncategorizedಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಮಳೆ ಅನಾಹುತ: ಕಂಕನಾಡಿ ನಾಗುರಿಯಲ್ಲಿ ಮನೆ ಕುಸಿತ, ಮೂವರ ದುರ್ಮರಣ, ಮೂವರ ರಕ್ಷಣೆ ಈ ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಸಹಾಯದ ಭರವಸೆ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್;

Voiceoftulunadu
ಮಂಗಳೂರು: ಇಂದು ಮುಂಜಾನೆಸುರಿದ ಭಾರೀ ಮಳೆಗೆ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ನಾಗೋರಿಯಲ್ಲಿ ಭೂಕುಸಿತ ಸಂಭವಿಸಿ, ವಾಸದ ಮನೆಯೊಂದು ಕುಸಿದು ಬಿದ್ದಿದೆ. ಈ ದುರಂತದಲ್ಲಿ ಮಹಿಳೆ ಸೇರಿದಂತೆ ಇಬ್ಬರು ಬಾಲಕಿಯರು ಸೇರಿ ಒಟ್ಟು ಮೂವರು...
Uncategorizedಆರೋಗ್ಯಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶ

ಅಸಂಖ್ಯಾತ ಜೀವಗಳನ್ನು ಸ್ಪರ್ಶಿಸಿದ ಪುಣ್ಯಾತ್ಮ ಕಾಂತಾಡಿಗುತ್ತು ಉಗ್ಗ ಶೆಟ್ಟಿ ಚಿರಶಾಂತಿಯಲಿ;

Voiceoftulunadu
ವರದಿ /ಚಿತ್ರ:ರೋನ್ಸ್ ಬಂಟ್ವಾಳ ಮುಂಬೈ, ಜು. 01: ಕರ್ನಾಟಕ ಕರಾವಳಿಯಲ್ಲಿ ನಾನಾ ಸೇವೆಗಳೊಂದಿಗೆ ಅಸಂಖ್ಯಾತ ಜೀವಗಳನ್ನು ಸ್ಪರ್ಶಿಸಿದ ಪುಣ್ಯಾತ್ಮ ಕಾಂತಾಡಿಗುತ್ತು ಉಗ್ಗ ಶೆಟ್ಟಿ (85.) ಇಂದು ಬುಧವಾರ ಮುಂಜಾನೆ ಅಲ್ಪಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿ...
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಟಪಾಡಿ : ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿಯಾದ ಕಾರು ಚಾಲಕ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ಸ್ ಕಾರಿನಲ್ಲಿ ಬಂದ ಮೂವರು ಯುವಕರು;

Voiceoftulunadu
ವರದಿ /ಚಿತ್ರ:ಇ ಮೀಡಿಯಾ ಕಾಪು : ಕಾರು ಚಾಲಕ ಪುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಪರಾರಿಯಾದ ಘಟನೆ ಕಾಪು ತಾಲೂಕಿನ ಶಂಕರಪುರದ ಸುಭಾಷ್ ನಗರದಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ನಲ್ಲಿ ಘಟಿಸಿದೆ....
Uncategorizedಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಾಣಿಜ್ಯ

ರಾಜ್ಯ ಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ: ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಖರ್ಗೆ;

Voiceoftulunadu
ವರದಿ/ ಚಿತ್ರ:ಇ ಮೀಡಿಯಾ ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆಯವರು  ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ  ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು.   ದೇಶದ ಸಂಸದೀಯ ರಾಜಕಾರಣದಲ್ಲಿ ದೀರ್ಘ...
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರು: ಕೇರಳ ಮೂಲದ ಚಿನ್ನ ವ್ಯಾಪಾರಿಯ ದರೋಡೆ, ಕಾರಿನೊಂದಿಗೆ ಪರಾರಿಸೋಮವಾರ ಮುಂಜಾನೆ ಪಣಂಬೂರು ಬಳಿಯ ಬೈಕಂಪಾಡಿಯಲ್ಲಿ ನಡೆದ ಘಟನೆ ;

Voiceoftulunadu
ಮಂಗಳೂರು : ಮುಂಬಯಿನಿಂದ ಪತ್ನಿ,ಮಗನ ಜತೆ ಕಾರಿನಲ್ಲಿ ಬರುತ್ತಿದ್ದ ಕೇರಳ ಮೂಲದ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ಲಕ್ಷಾಂತರ ಮೌಲ್ಯದ ಚಿನ್ನ ಮತ್ತು ನಗದು ಹಣವನ್ನು ದೋಚಿದ ಘಟನೆ ಪಣಂಬೂರು ಬಳಿಯ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ...
Uncategorizedಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕಬ್ರೇಕಿಂಗ್ ನ್ಯೂಸ್ರಾಜ್ಯ/ದೇಶ

ಅಯೋಧ್ಯೆ: ರಾಮಭಕ್ತರು ನೀಡಿದ ಬೆಳ್ಳಿ ಇಟ್ಟಿಗೆ, ಒಡವೆಗಳು ಸುರಕ್ಷಿತ; ಟ್ರಸ್ಟ್‌ನಿಂದ ಪತ್ರಿಕಾ ಪ್ರಕಟಣೆ;

Voiceoftulunadu
ವರದಿ ಚಿತ್ರ ಸಂತೋಷ್ ಕುಲಾಲ್ ನೆತ್ತರಕೆರೆ ಅಯೋಧ್ಯೆ: ಇಡೀ ದೇಶವೇ ಅತ್ಯಂತ ಪವಿತ್ರ ಭಾವನೆಯಿಂದ ನೋಡುವ ಅಯೋಧ್ಯೆಯ ಶ್ರೀರಾಮ ಮಂದಿರದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ಆಘಾತಕಾರಿ ಬೆಳವಣಿಗೆಗಳ ಬೆನ್ನಲ್ಲೇ, ಶ್ರೀರಾಮ...
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ನಂದಿಕೂರು : 73 ಕೆ.ಜಿ ಗೂ ಅಧಿಕ ತೂಕದ ಗಾಂಜಾ ನಾಶಉಡುಪಿ ಜಿಲ್ಲಾ ಎಸ್ಪಿ ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿಯ ಅಧ್ಯಕ್ಷ ಹರಿರಾಂ ಶಂಕರ್ ನೇತೃತ್ವ;

Voiceoftulunadu
ವರದಿ /ಚಿತ್ರ: ಇ ಮೀಡಿಯಾ ಪಡುಬಿದ್ರಿ : ಮಾದಕ ವಸ್ತು ವಿರೋಧಿ ದಿನಾಚರಣೆಯ ನ್ಯಾಯಾಲಯದ ಅಂಗವಾಗಿ ಆದೇಶಾನುಸಾರ ಉಡುಪಿ ಜಿಲ್ಲೆಯ ವಿವಿಧ ಪೋಲಿಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ರೂ.36,29,550 ಮೌಲ್ಯದ ಸುಮಾರು 73 ಕೆಜಿ 92...
Uncategorizedಅಂತಾರಾಷ್ಟ್ರೀಯಬ್ರೇಕಿಂಗ್ ನ್ಯೂಸ್

ವೆನೆಜುವೆಲಾ : 7.2 ರಿಕ್ಟರ್ ಮಾಪಕದ ಭೂಕಂಪ, ನೂರಾರು ಜನರ ಸಾವು:ಬುಧವಾರ ಸಂಜೆ ಸಂಭವಿಸಿದ ಎರಡು ಅತ್ಯಂತ ಶಕ್ತಿಶಾಲಿ ಸರಣಿ ಭೂಕಂಪ;

Voiceoftulunadu
ವರದಿ /ಚಿತ್ರ :ಇ ಮೀಡಿಯಾ ವೆನೆಜುವೆಲಾ : ವೆನೆಜುವೆಲಾದ ರಾಜಧಾನಿ ಕಾರಕಾಸ್ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಬುಧವಾರ ಸಂಜೆ ಎರಡು ಅತ್ಯಂತ ಶಕ್ತಿಶಾಲಿ ಸರಣಿ ಭೂಕಂಪಗಳು ಸಂಭವಿಸಿದ್ದು, ಭಾರೀ ಪ್ರಮಾಣದ ಆಸ್ತಿಪಾಸ್ತಿ ನಷ್ಟ...