ಬಿಟ್‌ಕಾಯಿನ್ ಹಗರಣದಲ್ಲಿ ನಲಪಾಡ್ ಪಾಲುದಾರ; ಸ್ನೇಹಿತರ ಮೂಲಕ ಮುಂಬೈನಲ್ಲಿ ನಗದೀಕರಣ – SIT ಚಾರ್ಜ್‌ಶೀಟ್
ವರದಿ/ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬೆಂಗಳೂರು: 6 ವರ್ಷಗಳ ಹಳೆಯ ಬಿಟ್ ಕಾಯಿನ್ ಹಗರಣದಲ್ಲಿ (Karnataka Bitcoin Scam) ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ, ಯೂತ್ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್‌ಗೆ (Mohammed...
