November 4, 2026

Category : ರಾಜಕೀಯ

Uncategorizedಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಎಸ್ ಐ ಆರ್ ರದ್ದತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಯಿಂದ ಉಚ್ಚಿಲದಲ್ಲಿ ಪ್ರತಿಭಟನೆ : ಉಚ್ಚಿಲ ಪೇಟೆಯಲ್ಲಿ ನಡೆದ ಪ್ರತಿಭಟನಾ ಸಭೆ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಚ್ಚಿಲ: ಎಸ್ ಐ ಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಚ್ಚಿಲ...
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಪೊಳಲಿ: ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದಲ್ಲಿ ಗೋಶಾಲೆ ನಿರ್ಮಾಣಕ್ಕೆ ಸಿದ್ಧತೆ;

Voiceoftulunadu
ವರದಿ/ ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವತಿಯಿಂದ ಫಲ್ಗುಣಿ ನದಿ ತಟದ ಪಡ್ಯಾಪುವಿನ 15 ಎಕರೆ ಪ್ರದೇಶದಲ್ಲಿ ₹1.50 ಕೋಟಿ ವೆಚ್ಚದಲ್ಲಿ ಗೋಶಾಲೆ ನಿರ್ಮಿಸಲು...
Uncategorizedಜಿಲ್ಲಾ ಸುದ್ದಿರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಜಮಾಡಿ : ಬೃಹತ್ ರಕ್ತದಾನ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ : ಹೆಜಮಾಡಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ;

Voiceoftulunadu
ವರದಿ/ ಚಿತ್ರ ::ಈ ಮೀಡಿಯಾ ಹೆಜಮಾಡಿ : ಸಮಾಜಮುಖಿ ಸೇವೆ,ಆರೋಗ್ಯ ಜಾಗೃತಿ ಹಾಗೂ ಮಾನವೀಯ ಮೌಲ್ಯಗಳನ್ನು ಉದ್ದೇಶದಿಂದ ಉತ್ತೇಜಿಸುವ ಆರಂಭಗೊಂಡ ವಿಹಾನ್ ಚಾರಿಟೇಬಲ್ ಟ್ರಸ್ಟ್ (ರಿ.), ಹೆಜಮಾಡಿ ಸಂಸ್ಥೆಯ ಉದ್ಘಾಟನಾ ಸಮಾರಂಭದ ಅಂಗವಾಗಿ ಹೆಜಮಾಡಿ...
Uncategorizedಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ: ₹110 ಕೋಟಿ ನೂತನ ಜಿಲ್ಲಾ ಆಸ್ಪತ್ರೆಗೆ ಹಳೆಯ ಪರಿಕರ ವರ್ಗಾವಣೆ ವಿರೋಧ – ತುಳುನಾಡ ರಕ್ಷಣಾ ವೇದಿಕೆಯಿಂದ ಮನವಿ ;

Voiceoftulunadu
ವರದಿ/ ಚಿತ್ರ: ವಿನೋದ್ ಶೆಟ್ಟಿ ಉಡುಪಿ ಉಡುಪಿ : ಉಡುಪಿಯ ಅಜ್ಜರಕಾಡಿನಲ್ಲಿ ₹110 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ 250 ಹಾಸಿಗೆಗಳ ನೂತನ ಜಿಲ್ಲಾ ಆಸ್ಪತ್ರೆಗೆ ಹಳೆಯ ವೈದ್ಯಕೀಯ ಪರಿಕರಗಳನ್ನು ವರ್ಗಾಯಿಸುವ ನಿರ್ಧಾರವನ್ನು ಕೈಬಿಟ್ಟು, ಎಲ್ಲಾ...
Uncategorizedರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಇಸ್ರೋ ರಾಕೆಟ್ ಲಾಂಚ್‌ಗಿಂತ ರಾಹುಲ್ ರೀ-ಲಾಂಚ್ ಹೆಚ್ಚಾಗಿದೆ: ಪ್ರಧಾನಿ ಮೋದಿ ವ್ಯಂಗ್ಯ, ಕಾಂಗ್ರೆಸ್ ವಿರುದ್ಧ ಕಿಡಿ ;

Voiceoftulunadu
ನವದೆಹಲಿ:ಜಗತ್ತು ಇಂದು ಸ್ಥಿರತೆ ಮತ್ತು ನವ ವ್ಯವಸ್ಥೆಗಾಗಿ ಎದುರುನೋಡುತ್ತಿರುವಾಗ, ಭಾರತದಲ್ಲಿ ಕೆಲವರು ಕೇವಲ ಅರಾಜಕತೆ ಹಾಗೂ ಅವ್ಯವಸ್ಥೆಯ ಕನಸು ಕಾಣುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಷ್ಟ್ರೀಯ ಶೃಂಗಸಭೆಯೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ, ಲೋಕಸಭೆಯ...
Uncategorizedರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ರಾಮರಾಜ್ಯವೆಂದರೆ ತಾರತಮ್ಯವಿಲ್ಲದ ಆಡಳಿತ ವ್ಯವಸ್ಥೆ: ಪ್ರಧಾನಿ ಮೋದಿ ;

Voiceoftulunadu
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೆಹಲಿಯ ಐಪಿ ಎಕ್ಸ್‌ಟೆನ್ಶನ್‌ನಲ್ಲಿರುವ ಡಿಡಿಎ ಉತ್ಸವ ಮೈದಾನದಲ್ಲಿ ನಡೆದ ವಿಜಯದಶಮಿ ಆಚರಣೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ, ಕೆಟ್ಟದ್ದರ ವಿರುದ್ಧ ಒಳ್ಳೆಯದರ ವಿಜಯವನ್ನು ಸಂಕೇತಿಸುವ ಹಬ್ಬದ ಅಂಗವಾಗಿ,...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಅ.25 : ತುಳುನಾಡಿನ ಗರೋಡಿಗಳ ಪೂ ಪೂಜನೆಯವರು, ದರ್ಶನ ಪೂಜಾರಿ, ಕೂಡುಕಟ್ಟಿನ ಗುರಿಕಾರರ ಸಮ್ಮೇಳನಮಾಹಿತಿ ನೀಡಿದ ಅಧ್ಯಯನ ಕೇಂದ್ರದ ಗೌರವ ಸಲಹೆಗಾರ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಕಾಪು : ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ, ಬೈದಶ್ರೀ ಸಂಸ್ಥೆ ವತಿಯಿಂದ ಕಾಪು ತಾಲೂಕಿನ ಶ್ರೀ ಬ್ರಹ್ಮ ಬೈದರ್ಕಳ ಗರೋಡಿಗಳ ಪೂ- ಪೂಜನೆಯವರು, ಬೈದರ...
Uncategorizedಅಂತಾರಾಷ್ಟ್ರೀಯಕ್ರೈಮ್/ಅವಘಡಬ್ರೇಕಿಂಗ್ ನ್ಯೂಸ್ರಾಜಕೀಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ವಿಶ್ವಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು; ಸರ್ಕಾರಗಳ ವಿರುದ್ಧ ಜನಾಕ್ರೋಶ ;

Voiceoftulunadu
ನವದೆಹಲಿ: ಸರ್ಕಾರ ಅಥವಾ ವ್ಯವಸ್ಥೆಗಳನ್ನು ಕದಲಿಸಲು ಜನಾಂದೋಲನ, ಪ್ರತಿಭಟನೆಗಳು ಪ್ರಮುಖ ಅಸ್ತ್ರಗಳಾಗಿವೆ. ಇತ್ತೀಚೆಗೆ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ ದೇಶಗಳಲ್ಲಿ ಈ ಪ್ರತಿಭಟನೆಗಳು ನಡೆದಿರುವುದುಂಟು. ಐತಿಹಾಸಿಕವಾಗಿ ಇರಾನ್, ಫ್ರಾನ್ಸ್ ಇತ್ಯಾದಿ ಕಡೆ ಹಲವು ಕ್ರಾಂತಿ, ದಂಗೆ,...
Uncategorizedಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಜಿಲ್ಲೆಯಲ್ಲಿ ಕುಸುಮ್-ಸಿ ಯೋಜನೆ ಅನುಷ್ಠಾನ ವಿಳಂಬ: ಸಿಎಂ ಡಿ.ಕೆ.ಶಿಗೆ ಸಂಸದ ಕೋಟ ದೂರು : ಉಚ್ಚಿಲದಲ್ಲಿ ದೂರು ನೀಡಿದ ಸಂಸದ ಕೋಟ ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಉಚ್ಚಿಲ: ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ (Kusum -C) ಕುಸುಮ್-ಸಿ ಯೋಜನೆಯ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಮರಗಳ ತೆರವು ಪ್ರಕ್ರಿಯೆಯಲ್ಲಿನ ವಿಳಂಬ ಗಂಭೀರವಾಗಿ ಅಡ್ಡಿಯಾಗಿರುವುದನ್ನು ಪರಿಗಣಿಸಿರುವ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸ

ಪ್ರಭಾ ಸುವರ್ಣ ಅವರಿಗೆ ಈಜಿಪ್ಟ್‌ನಲ್ಲಿ ಪ್ರತಿಷ್ಠಿತ ‘ಮೈಲ್‌ಸ್ಟೋನ್ ಗ್ಲೋಬಲ್ ಪೀಸ್ ಅಂಬಾಸಿಡರ್ ಪ್ರಶಸ್ತಿ’ ಗೌರವ ;

Voiceoftulunadu
ವರದಿ /ಚಿತ್ರ : ರೋನ್ಸ್ ಬಂಟ್ವಾಳ್ ಮುಂಬೈ : ಸಾಮಾಜಿಕ ಸೇವೆ ಹಾಗೂ ವೈಯಕ್ತಿಕ ಸಾಧನೆಗಳನ್ನು ಗುರುತಿಸಿ, ಪ್ರಭಾ ಸುವರ್ಣ ಅವರಿಗೆ 2026ರ ಅಕ್ಟೋಬರ್ 10ರಂದು ಈಜಿಪ್ಟ್‌ನಲ್ಲಿ ಪ್ರತಿಷ್ಠಿತ ‘ಮೈಲ್‌ಸ್ಟೋನ್ ಗ್ಲೋಬಲ್ ಪೀಸ್ ಅಂಬಾಸಿಡರ್...