September 4, 2026

Category : ರಾಜಕೀಯ

Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ : ಉಡುಪಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ವಾಲ್ ಸುವರ್ಣರಿಂದ ಭಾಷಣದ ಹಿನ್ನೆಲೆ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಮಂಗಳೂರು/ ಉಡುಪಿ : ಶಾಸಕ ಯತ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ, ಎಸ್.ಆರ್. ಸತೀಶ್ ಚಂದ್ರ :ಶಿರ್ವ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿಣಿ;

Voiceoftulunadu
ಶಿರ್ವ : ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶೇಷವಾಗಿ ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖರಾದ...
Uncategorizedಕ್ರೈಮ್ಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ದ್ವೇಷ ಭಾಷಣ: ಉಡುಪಿ ಶಾಸಕ ಯತ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ದ್ವೇಷ ಭಾಷಣ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯತ್ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಉಡುಪಿ ನಗರ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಾಜಿ ಸಚಿವ ಸಿ.ಟಿ. ರವಿ ಯವರಿಗೆ ನೋಟೀಸ್ ಪ್ರಕರಣ: ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ರಾಜ್ಯ ಕಾಂಗ್ರೆಸ್‌ ಸರಕಾರ :ಯಶ್ವಾಲ್ ಸುವರ್ಣ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಗೃಹ ಇಲಾಖೆ ಅಲ್ಪಸಂಖ್ಯಾತರ ತುಷ್ಟಿಕರಣ ಇಲಾಖೆಯಾಗಿ ಪರಿವರ್ತನೆಯಾಗಿದ್ದು, ಮತೀಯವಾದಿ ಶಕ್ತಿಗಳ ಕೈಗೊಂಬೆಯಾಗಿ ಮಾಜಿ ಸಚಿವ ಸಿ. ಟಿ. ರವಿ ಯವರಿಗೆ ಪೊಲೀಸ್ ಇಲಾಖೆ...
Uncategorizedಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಜಮಾಡಿ ಟೋಲ್ ಅಧಿಕಾರಿಗಳ ನಿರ್ಲಕ್ಷ್ಯ: ಶಾಸಕ ಗುರ್ಮೆ ಆಕ್ರೋಶ.ಹೆಜಮಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಸಭೆಸಭಾ ಭವನ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಹೆಜಮಾಡಿ: ಉಡುಪಿ ಜಿಲ್ಲಾಧಿಕಾರಿ, ಯೋಜನಾ ನಿರ್ದೇಶಕರ ಸಹಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಂಡಿಸಲಾದ ನಿರ್ಣಯವನ್ನು ಟೋಲ್ ಅಧಿಕಾರಿಗಳು ಅಳವಡಿಸಿಕೊಳ್ಳದ ಬಗ್ಗೆ ಕಾಪು ಶಾಸಕರು ಮತ್ತು ಗ್ರಾಮಸ್ಥರು ಟೋಲ್ ಅಧಿಕಾರಿಗಳನ್ನು ತರಾಟೆಗೆ...
Uncategorizedಆರೋಗ್ಯರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಎಥೆನಾಲ್‌ ಅಪಪ್ರಚಾರ| ಮೆಟಾ, ಇನ್‌ಫ್ಲುಯೆನ್ಸರ್‌ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಗಡ್ಕರಿ;

Voiceoftulunadu
ವರದಿ /ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ಮುಂಬೈ: ನಮ್ಮ ಕುಟುಂಬ ಇ20 (E20) ಎಥೆನಾಲ್ ಮಿಶ್ರಣ ಕಾರ್ಯಕ್ರಮದಿಂದ ಅಕ್ರಮ ಲಾಭ ಗಳಿಸುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಿದಾಡುತ್ತಿರುವ ಡೀಪ್‌ಫೇಕ್ ವೀಡಿಯೋಗಳು...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಅಖಿಲ ಭಾರತ ದೈವರಾಧಾಕರ ಒಕ್ಕೂಟ ಕೇಂದ್ರೀಯ( ರಿ) ಉಡುಪಿ ತಂಡದ ವತಿಯಿಂದ ಪುತ್ತೂರು ವಿಧಾನಸಭಾ ಶಾಸಕರಾದ ಅಶೋಕ್ ರೈಯವರನ್ನು ಅವರ ಕಚೇರಿಯಲ್ಲಿ ಭೇಟಿ : ಒಕ್ಕೂಟದ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಮನವಿ;

Voiceoftulunadu
ವರದಿ/ ಚಿತ್ರ :ವಿನೋದ್ ಶೆಟ್ಟಿ ಉಡುಪಿ ಉಡುಪಿ/ಪುತ್ತೂರು: ಅಖಿಲ ಭಾರತ ದೈವರಾಧಾಕರ ಒಕ್ಕೂಟ ಕೇಂದ್ರೀಯ( ರಿ) ಉಡುಪಿ ಜಿಲ್ಲೆ ಇವರ ವತಿಯಿಂದ ಪುತ್ತೂರು ವಿಧಾನಸಭಾ ಶಾಸಕರಾದ ಅಶೋಕ್ ರೈಯವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಒಕ್ಕೂಟ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಆಟಿ ಕೂಟಗಳಿಗೆ ಮೂಲ್ಕಿ ಯುವವಾಹಿನಿಯೇ ಪ್ರೇರಣೆ: ದಯಾನಂದ ಹೆಜ್ಜಾಡಿ;

Voiceoftulunadu
ಮೂಲ್ಕಿ : ಆಟಿಡೊಂಜಿ ದಿನ ಕಾರ್ಯಕ್ರಮವನ್ನು ದಯಾನಂದ ಹೆಜ್ಜಾಡಿ ಉದ್ಘಾಟಿಸಿದರು.ಇಂದು ಕರಾವಳಿಯಾದ್ಯಂತ ಆಟಿ ಕೂಟ ಗಳು ಅದ್ದೂರಿಯಾಗಿ ನಡೆಯುತ್ತಿದ್ದರೆ ಅದಕ್ಕೆ ಮೂಲ್ಕಿ ಯುವವಾಹಿನಿಯೇ ಮೂಲ ಕಾರಣ ಎಂದು ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳದ ಅಡಳಿತ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಡುಬಿದಿರೆ: ಫ್ರೆಂಡ್ಸ್ ಇಲೆವೆನ್ ಬೆದ್ರ ಸಂಘಟನೆಯ ನೂತನ ಸಾರಥಿಗಳಾಗಿ ರಘುವೀರ್ ದೇವಾಡಿಗ ಮತ್ತು ಅಶ್ವಿನ್ ಜೆ. ಪಿರೇರಾ ಆಯ್ಕೆ ;

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಮೂಡುಬಿದಿರೆ: ಸ್ಥಳೀಯ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕ್ರೀಡಾ ಮತ್ತು ಸಾಮಾಜಿಕ ಸಂಘಟನೆ ‘ಫ್ರೆಂಡ್ಸ್ ಇಲೆವೆನ್ ಬೆದ್ರ’ದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನೆರವೇರಿದೆ. ಸಂಘಟನೆಯನ್ನು...
Uncategorizedಉದ್ಯೋಗ/ಶಿಕ್ಷಣರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಅಗ್ನಿಶಾಮಕ ದಳಕ್ಕೆ ಹೈಟೆಕ್ ಕಾಯಕಲ್ಪ: ಸುರಕ್ಷತೆಯ ಹೊಸ ಮನ್ವಂತರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಮುನ್ನುಡಿ;

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಬೆಂಗಳೂರು: ರಾಜ್ಯದ ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಸಂಪೂರ್ಣವಾಗಿ ಆಧುನೀಕರಿಸಲು ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ...