ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್ ಜಾಥಾ, ಪ್ರತಿಭಟನಾ ಸಭೆಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ;
ವರದಿ/ ಚಿತ್ರ: ಈ ಮೀಡಿಯಾ ಕಾಪು : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಹುಂಡಿ ಹಣದ ದುರ್ಬಳಕೆ ನಡೆದಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಟ್ರಸ್ಟಿಗಳು, ಸಿಬ್ಬಂದಿ ಹಾಗೂ ಪರೋಕ್ಷವಾಗಿ ಸಹಕರಿಸಿದವರ ವಿರುದ್ಧ ಸ್ವತಂತ್ರ ತನಿಖೆ ನಡೆಸಿ...
