ಸಹಕಾರ ಭಾರತಿ ಉಡುಪಿ ಜಿಲ್ಲಾ ಕಾರ್ಯಕಾರಿಣಿ ಸಭೆ ಜಿಲ್ಲಾ ಅಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ;
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಸಹಕಾರ ಭಾರತಿ ಉಡುಪಿ ಜಿಲ್ಲೆಯ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಅಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಅವರ ಅಧ್ಯಕ್ಷತೆಯಲ್ಲಿ ಕಿನ್ನಿಮುಲ್ಕಿಯ ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ...
