ಶಿರ್ವ ಸಹಕಾರಿ ವ್ಯವಸಾಯಿಕ ಸಂಘ : “ಏಕ್ ಫೆಡ್ ಮಾ ಕೆ ನಾಮ್” ಕಾರ್ಯಕ್ರಮಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಆಚರಣೆ ;
ವರದಿ/ ಚಿತ್ರ: ಈ ಮೀಡಿಯಾ ಶಿರ್ವ: ಕರ್ನಾಟಕ ರಾಜ್ಯ ಸಹಕಾರ ಮಂಡಳ ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಜಂಟಿ ಸಹಯೋಗದಲ್ಲಿ ಕೇಂದ್ರ ಸರಕಾರದ ನೂತನ ಸಹಕಾರಿ ಇಲಾಖೆಗೆ ಐದು ವರ್ಷಗಳು ತುಂಬಿದ...
