28.5 C
ಮಂಗಳೂರು
September 4, 2026

Category : ರಾಜ್ಯ/ದೇಶ

Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯ

ಇನ್ನು ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಹಾಜರಾಗುವಂತೆ ಸಿಎಸ್ ಆದೇಶ

voiceoftulunadu
ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ....
ಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಾಣಿಜ್ಯ

ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ – ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರ ರಾಮಲಿಂಗಾ ರೆಡ್ಡಿ?

voiceoftulunadu
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಮಾಹಿತಿ...
ಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶ

ಕೇಂದ್ರ ಗೃಹ ಸಚಿವಾಲಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ – ದೀದಿ ವಿರುದ್ಧ ಎಫ್‌ಐಆರ್

voiceoftulunadu
ಕೋಲ್ಕತ್ತಾ: ಕೇಂದ್ರ ಗೃಹ ಸಚಿವಾಲಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಕೀಲೆ ರಿಂಕಿ ಸೇನ್ ಚಟರ್ಜಿ ನೀಡಿದ ದೂರಿನ ಆಧಾರದ...
Uncategorizedರಾಜಕೀಯರಾಜ್ಯ/ದೇಶವಾಣಿಜ್ಯ

ನೂತನ ಸಿಎಂ ಡಿಕೆ ಶಿವಕುಮಾರ್ ಭರ್ಜರಿ ಕೊಡುಗೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಯುವ ಸಂಘಗಳಿಗೆ ತಲಾ 10 ಲಕ್ಷ ರೂ. ಅನುದಾನ!

Voiceoftulunadu
ಬೆಂಗಳೂರು:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು ತಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಹಲವು ಐತಿಹಾಸಿಕ ಘೋಷಣೆಗಳನ್ನು ಮಾಡಿದ್ದಾರೆ.ಬುಧವಾರ (ಜೂನ್ 3,...
Uncategorizedರಾಜಕೀಯರಾಜ್ಯ/ದೇಶವಾಣಿಜ್ಯ

ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್, ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿವಕುಮಾರ್ ಘೋಷಣೆ

Voiceoftulunadu
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶೇಷ ಅಂದರೆ ಕ್ಯಾಬಿನೆಟ್ ಮೀಟಿಂಗ್ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉಜಿರೆಯ  ಎಸ್.ಡಿ.ಎಂ ಪದವಿಪೂರ್ವ ಕಾಲೇಜ್‌ನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಸಮಾರಂಭ ವಿದ್ಯಾಥಿಗಳು ಭವಿಷ್ಯದ ಬಗ್ಯೆ ಕನಸು ಕಂಡು ನನಸಾಗಿಸಬೇಕು : ಸೋನಿಯಾ ಯಶೋವರ್ಮ

Voiceoftulunadu
ಮುಂಬಯಿ, ಜೂ.೦೩: ಪಿ.ಯು.ಸಿ  ಶಿಕ್ಷಣದ ಪ್ರಮುಖ ಹಂತವಾಗಿದ್ದು ವಿದ್ಯಾಥಿಗಳು ತಮ್ಮ ಭವಿಷ್ಯದ ಬಗ್ಯೆ ಸುಂದರ ಕನಸು ಕಂಡು ಅದನ್ನು ನನಸಾಗಿಸಲು ಪ್ರಯತ್ನಿಸಬೇಕು ಎಂದು ಸೋನಿಯಾ ಯಶೋವರ್ಮ ಹೇಳಿದರು. ಇಂದಿಲ್ಲಿ ಬುಧವಾರ ಬೆಳ್ತಂಗಡಿ ಅಲ್ಲಿನ ಉಜಿರೆಯ...
Uncategorizedಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಿಶೇಷ ಅಂಕಣ

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್; ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ :

Voiceoftulunadu
ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (DK Shivakumar) ಅವರು ಕರ್ನಾಟಕದ (Karnataka) ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇಂದು ಸಂಜೆ ಲೋಕಭವನದ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶ

ಸರ್ಕಾರಿ ಶಾಲೆಗಳಲ್ಲಿ ಇನ್ನು ಮುಂದೆ ಚಿತ್ರೀಕರಣಕ್ಕೆ ನಿಷೇಧ

Voiceoftulunadu
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಆವರಣಗಳಲ್ಲಿ ಇನ್ನು ಮುಂದೆ ಚಲನಚಿತ್ರ, ಜಾಹೀರಾತು,ಕಿರುಚಲನಚಿತ್ರ, ಧಾರಾವಾಹಿ ಸೇರಿದಂತೆ ಎಲ್ಲಾ ರೀತಿಯ ಶೂಟಿಂಗ್ ಗಳನ್ನು ನಿಷೇಧಿಸುವಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕೃತವಾಗಿ ಸುತ್ತೋಲೆಯನ್ನು ಹೊರಡಿಸಿದೆ. ಶಾಲಾ ಶಿಕ್ಷಣ...
Uncategorizedಕ್ರೀಡೆರಾಜ್ಯ/ದೇಶ

ಈ ಸಲನೂ ಕಪ್ ನಮ್ಧೇ! ಗೆದ್ದ RCB ಗೆ ಸಿಕ್ಕ ಬಹುಮಾನ ಎಷ್ಟು?

Voiceoftulunadu
ಈ 19ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಸತತ 2ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ. ಐಪಿಎಲ್‌ ಟ್ರೋಫಿ ಗೆದ್ದ ತಂಡ ಬರೋಬ್ಬರಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಎಸ್.ಭಂಡಾರಿ ಆಯ್ಕೆ

Voiceoftulunadu
ಮುಂಬಯಿ, ಮೇ.೩೧: ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ (ವಿಸಿಎಂಜಿಎಎಎಂ) ಇದರ ಕಾರ್ಯಕಾರಿ ಸಮಿತಿಯ ಸಭೆಯು ಕಳೆದ ಶನಿವಾರ ನಡೆಯಿತು. ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ೨೦೨೬-೨೦೨೬ನೇ ಸಾಲಿನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಎಸ್.ಭಂಡಾರಿ...