November 5, 2026

Category : ರಾಜ್ಯ/ದೇಶ

Uncategorizedಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮೈಸೂರಿನಲ್ಲಿ ಯುವದಸರಾ ರಂಗು – ನೃತ್ಯ ನಿರ್ದೇಶಕ ಪ್ರಭುದೇವ ಚಾಲನೆ ;

Voiceoftulunadu
ಮೈಸೂರು: ನಾಡಹಬ್ಬ ಮೈಸೂರು ದಸರಾ (Mysuru Dasara) ಮಹೋತ್ಸವದ ಕಳೆಗಟ್ಟುತ್ತಿದ್ದು, ಸಾಂಸ್ಕೃತಿಕ ನಗರಿಯು ದಸರಾ ಸಂಭ್ರಮದಲ್ಲಿ ಮಿಂದೇಳುತ್ತಿದೆ. ಇಂದಿನಿಂದ ಯುವದಸರಾ (Yuva Dasara) ಆರಂಭಗೊಳ್ಳುತ್ತಿದ್ದು, ಯುವಜನತೆಯನ್ನ ಹುಚ್ಚೆದ್ದು ಕುಣಿಸಲು ವೇದಿಕೆ ಸಜ್ಜಾಗಿದೆ. ಈ ಬಾರಿಯ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಯುವ ಮನಸ್ಸುಗಳಿಂದ ಹಸಿರು ಕ್ರಾಂತಿಯತ್ತ: ಒಂದು ವರ್ಷದಲ್ಲಿ 10 ಲಕ್ಷ ಮರಗಳನ್ನು ನೆಡುವ ಸಂಕಲ್ಪದೊಂದಿಗೆ ರಯಾನ್ ಗ್ರೂಪ್‌ನಿಂದ ಸುಸ್ಥಿರ ಪರಿಸರ ಅಭಿಯಾನಕ್ಕೆ ಚಾಲನೆ ;

Voiceoftulunadu
ವರದಿ /ಚಿತ್ರ : ರೋನ್ಸ್ ಬಂಟ್ವಾಳ್ ಭಾರತ: ರಯಾನ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ರೋಟರಿ ಕ್ಲಬ್‌ನೊಂದಿಗಿನ ತನ್ನ ದೀರ್ಘಕಾಲದ ಸಹಭಾಗಿತ್ವದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ರೋಟರಿ ಇಂಟರ್‌ನ್ಯಾಷನಲ್‌ನ ಜಿಲ್ಲಾ ಗವರ್ನರ್ ಆಗಿ ಶ್ರೀ...
Uncategorizedಉದ್ಯೋಗ/ಶಿಕ್ಷಣಕ್ರೀಡೆಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ರಾಜ್ಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ನೂತನ ದಾಖಲೆ ನಿರ್ಮಿಸಿದ ಸಂತ ಅಲೋಶಿಯಸ್ ಗೊನ್ಸಾಗ ಶಾಲೆಯ ಯುವರಾಜ್ ಡಿ. ಕುಂದರ್ ;

Voiceoftulunadu
ಕೃಪೆ : ಪಿಂಗಾರ ಮಂಗಳೂರು: ಮಂಗಳೂರಿನ ಸಂತ ಅಲೋಶಿಯಸ್ ಗೊನ್ಸಾಗ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಅಕ್ಟೋಬರ್ 5ರಿಂದ 7ರವರೆಗೆ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಸಮಾಜ ಸೇವಕ ಹರೀಶ್ ಪೂಜಾರಿ ಕೊಕ್ಕರ್ಣೆ ಅವರ ಕೊಕ್ಕರ್ಣೆಯ ಕಿರಣ ಗೌರವ ಗ್ರಂಥ ಲೋಕಾರ್ಪಣೆ ;

Voiceoftulunadu
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ : ಸರಳತೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮಿ, ಎಂದಿಗೂ ತಮ್ಮನ್ನು ಅತಿಯಾಗಿ ಪ್ರದರ್ಶಿಸಿಕೊಳ್ಳದೆ, ಎಲ್ಲರೊಂದಿಗೂ ಪ್ರೀತಿ ಮತ್ತು ಆತ್ಮೀಯತೆಯಿಂದ ನಡೆದುಕೊಳ್ಳುವ ಅವರು, ಯಾರಿಗೂ ಕೆಟ್ಟದ್ದನ್ನು ಬಯಸದೆ, ಎಲ್ಲರನ್ನೂ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ದುಬೈ ನಗರಿಯಲ್ಲಿ ಕರಾವಳಿಯ ಯಕ್ಷಗಾನದ ಅಬ್ಬರದ ಕಹಳೆ ಮೊಳಗಿಸಿದ ಯಕ್ಷಮಿತ್ರರು ದುಬೈ-ಯಕ್ಷ ಸಂಭ್ರಮ 2026ರಲ್ಲಿ ಅತ್ಯಮೋಘವಾಗಿ ಸಂಪನ್ನಗೊಂಡ ಯಕ್ಷಾರಾಧನೆ – “ಶ್ರೀ ಕೃಷ್ಣ ಲೀಲೆ”;

Voiceoftulunadu
ವರದಿ/ ಚಿತ್ರ: ಸಂತೋಷ್ ಶೆಟ್ಟಿ ಪೊಳಲಿ ದುಬೈ : ಗಲ್ಫ್ ರಾಷ್ಟ್ರಗಳಲ್ಲಿನ ಪ್ರಮುಖ ನಗರವಾದ ದುಬೈಯಲ್ಲಿ ಕರಾವಳಿ ನಾಡಿನ ಸಾಂಪ್ರದಾಯಿಕ ಕಲೆಯಾದ ಯಕ್ಷಗಾನದ ಕಂಪನ್ನು ಪಸರಿಸುತ್ತಿರುವ ಯಕ್ಷಗಾನದ ಮಾತೃ ಸಂಸ್ಥೆ ಯಕ್ಷಮಿತ್ರರು ದುಬಾಯಿಯ 23ನೇ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮೂಡುಬಿದಿರೆಯಲ್ಲಿ 2027 ಜನವರಿ 6 ರಿಂದ 10ರವರಿಗೆ ಐದು ದಿನಗಳ ಕಾಲ ಆಳ್ವಾಸ್ ವಿರಾಸತ್ ನುಡಿಸಿರಿ ;

Voiceoftulunadu
ಕೃಪೆ: ಪಿಂಗಾರ ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ (ರಿ.)ದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್ ಮತ್ತು ಕನ್ನಡ ನಾಡು-ನುಡಿ, ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಗಳು ಈ ವರ್ಷ ಒಟ್ಟಿಗೆ...
Uncategorizedಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ತಿರುಪತಿ ತಿರುಮಲ ದೇವಸ್ಥಾನಕ್ಕೆ ಐತಿಹಾಸಿಕ ದಾಖಲೆ: ಕೇವಲ 9 ತಿಂಗಳಲ್ಲಿ ತಿರುಪತಿ ಹುಂಡಿಗೆ ₹1,100 ಕೋಟಿ ಕಾಣಿಕೆ ;

Voiceoftulunadu
ಕೃಪೆ : ಪಿಂಗಾರ ಆಂಧ್ರಪ್ರದೇಶ : ಆಂಧ್ರಪ್ರದೇಶದ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಭಾರತದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲೊಂದಾಗಿದ್ದು, ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ತನ್ನತ್ತ ಸೆಳೆಯುತ್ತದೆ.ಭಕ್ತರು ಶ್ರೀ ವೆಂಕಟೇಶ್ವರ ಸ್ವಾಮಿಯ ಹುಂಡಿ (ಕಾಣಿಕೆ...
Uncategorizedಅಂತಾರಾಷ್ಟ್ರೀಯರಾಜಕೀಯರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ನವದೆಹಲಿ ಸ್ವಿಸ್‌ ಅಧ್ಯಕ್ಷರ ಜೊತೆ ಔತಣಕೂಟದಲ್ಲಿ ಪ್ರಧಾನಿ ಮೋದಿ, ಡಾ. ಆನಂದ ಸಂಕೇಶ್ವರ ಭಾಗಿ : ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಗಣ್ಯರಿಗೆ ಏರ್ಪಡಿಸಿದ್ದ ಔತಣಕೂಟದಲ್ಲಿ ವಿಆರ್ಎಲ್ ಮುಖ್ಯಸ್ಥ ಉಪಸ್ಥಿತಿ ;

Voiceoftulunadu
ನವದೆಹಲಿ: ಮೂರು ದಿನಗಳ ಭಾರತ ಭೇಟಿಗಾಗಿ ಸೋಮವಾರ ನವದೆಹಲಿಗೆ ಆಗಮಿಸಿದ ಸ್ವಿಜರ್ಲೆಂಡ್ ಅಧ್ಯಕ್ಷ ಗೈ ಪರ್ಮೆಲಿನ್ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.ನಂತರ ಪರ್ಮೆಲಿನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ವ್ಯಾಪಾರ,...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮವಿಶೇಷ ಅಂಕಣಸಾಮಾಜಿಕ/ಇತಿಹಾಸ

ಅರಬ್ಬರ ನಾಡಲ್ಲಿ ಐಕ್ಯತೆಯ ಕರ್ನಾಟಕ ರಾಜ್ಯೋತ್ಸವ -2026ಕಾರ್ಯಕ್ರಮ ವಿಶೇಷ ಶೀರ್ಷಿಕೆ : “ ಒಗ್ಗಟ್ಟಿನ ಒಲವಿನಿಂದ ಒಮ್ಮೂಡಿದ ಒಮ್ಮತದ ಉತ್ಸವ”,“ದುಬೈ ಕರ್ನಾಟಕ ರಾಜ್ಯೋತ್ಸವ -2026 ಜಗತ್ತಿನಾಧ್ಯಂತ ಹೆಸರಾಂತ ಸಮಾಜ ಸೇವಕ ಡಾ. ರೊನಾಲ್ಡ್ ಕೊಲಾಸೊ ರವರ ದುಬೈ ಕನ್ನಡ ಪರ ಸಂಘಗಳ ಐಕ್ಯತೆ ಮೂಡಿಸುವ ನಿರಂತರ ಪ್ರಯತ್ನದ ಫಲವಾಗಿ, ಕರ್ನಾಟಕ ಸಂಘ ದುಬೈ ಮತ್ತು ಕನ್ನಡಿಗರ ಕೂಟ ದುಬೈ ನಿಂದ ಏಕತೆಯ ರಾಜ್ಯೋತ್ಸವದ ಮಹಾಸಂಭ್ರಮ ;

Voiceoftulunadu
ವರದಿ/ ಚಿತ್ರ: ಸಂತೋಷ್ ಶೆಟ್ಟಿ ಪೊಳಲಿ ದುಬೈ : ಕರ್ನಾಟಕ ಸಂಘ ದುಬೈ ಆಯೋಜನೆಯ ಹಾಗೂ ಕನ್ನಡಿಗರ ಕೂಟ ದುಬೈ ಸಹಯೋಗದಲ್ಲಿ “ದುಬೈ ಕನ್ನಡಿಗರ ಐಕ್ಯತೆಯ ಕರ್ನಾಟಕ ರಾಜ್ಯೋತ್ಸವ 2026” ಅನ್ನು ಭಾನುವಾರ, 22...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಟ್ರೋಜನ್ ಸಹಕಾರಿ’ ಪ್ರೊ. ಬಿ. ಎಸ್. ಶೇರಿಗಾರ : ಅಜ್ಜರಕಾಡು ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಉಡುಪಿ: ಪರ್ಯಾಯ ಇಂಧನವಾಗಿ ಹಸಿರು ಹೈಡೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ ಮೇಲಿನ ದೇಶದ ಅವಲಂಬನೆಯನ್ನು ಕಡಿಮೆ ಮಾಡುವುದರ ಜೊತೆಗೆ ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸಲು ಸಹಕಾರಿಯಾಗಲಿದೆ ಎಂದು...