ಸಯಾನ್ನ ಗೋಕುಲದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಿಸಿದ ಬಿಎಸ್ಕೆಬಿಎ : ಡಾ| ವೈ.ವಿ.ಮಧುಸೂದನ್ ರಾವ್ ಅವರಿಗೆ ಗೋಕುಲ ಕಲಾಶ್ರೀ ಪ್ರಶಸ್ತಿ ಪ್ರದಾನ ;
ವರದಿ /ಚಿತ್ರ :ಈ ಮೀಡಿಯಾ ಮುಂಬಯಿ, ಆ.17: ಬಿಎಸ್ಕೆಬಿ ಅಸೋಸಿಯೇಶನ್ ಸಯಾನ್ನಲ್ಲಿನ ತನ್ನ ಗೋಕುಲದಲ್ಲಿ ರಾಷ್ಟ್ರದ 80ನೇ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮಿಸಿತು. ಪ್ರಾತಃಕಾಲ ಬಿಎಸ್ಕೆಬಿಎ ಅಧ್ಯಕ್ಷ ಡಾ| ಸುರೇಶ್ ಎಸ್.ರಾವ್ ಅವರು ಪದಾಧಿಕಾರಿಗಳು, ಕಾರ್ಯಕಾರಿ...
