ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆ:ಪಾಮ್ಬೀಚ್ ರಸ್ತೆಯಲ್ಲಿ ಮಾನವ ಸರಪಳಿ ಹಾಗೂ ಸಾಮೂಹಿಕ ಗಾಯನ ;
ವರದಿ/ ಚಿತ್ರ :ಈ ಮೀಡಿಯಾ ಮುಂಬಯಿ, ಆ.10: : ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕೋಟ್ಯಾಂತರ ಭಾರತೀಯರಲ್ಲಿ ರಾಷ್ಟ್ರಭಕ್ತಿ, ಏಕತೆ, ತ್ಯಾಗ ಮತ್ತು ದೇಶಪ್ರೇಮದ ಪ್ರೇರಣೆಯನ್ನು ಮೂಡಿಸಿದ ಅಮರ ಗೀತೆ ವಂದೇ ಮಾತರಂ ರಚನೆಯ...
