ನೀಟ್ ಚಳವಳಿಯ ಪ್ರೇರಣೆ: ಈಗ ‘E20 ಜನತಾ ಪಕ್ಷ’ ಹುಟ್ಟು, 100 ಪರ್ಸೆಂಟ್ ಶುದ್ಧ ಪೆಟ್ರೋಲ್ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ;
ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ನವದೆಹಲಿ: ನೀಟ್ ಪತ್ರಿಕೆ ಸೋರಿಕೆ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ(CJP) ನಡೆಸಿದ ಪ್ರತಿಭಟನೆಯು ಶಿಕ್ಷಣ ಸಚಿವರ ರಾಜೀನಾಮೆಗೆ ಕಾರಣವಾದ ಬೆನ್ನಲ್ಲೇ, ಅದೇ ಹಾದಿಯಲ್ಲಿ ‘E20 ಜನತಾ ಪಕ್ಷ’...
