ಕೆ.ಎಸ್.ಆರ್.ಟಿ.ಸಿ: ದಸರಾ ಪ್ರಯುಕ್ತ ವಿಶೇಷ ಪ್ಯಾಕೇಜ್ ಪ್ರವಾಸ;
ವರದಿ /ಚಿತ್ರ: ದಿತೇಶ್ ಮಂಗಳೂರು ಮಂಗಳೂರು: ಕೆ.ಎಸ್.ಆರ್.ಟಿ.ಸಿನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಮಂಗಳೂರಿನ ಸುತ್ತ ಮುತ್ತ ಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಸಿಗಂದೂರು ವಿಶೇಷ ಪ್ಯಾಕೇಜ್ ಪ್ರವಾಸ ಕಾರಾಚರಣೆ ಯನ್ನು...
