ಮಹಾರಾಷ್ಟ್ರ ವಿಧಾನ ಪರಿಷತ್ತ್ನ ಉಪ ಸಭಾಪತಿ ಸಚಿನ್ ಭಾವು ಅಹಿರೆ ಅವರನ್ನು ಅಭಿನಂದಿಸಿದ ಎನ್ಸಿಪಿ ಧುರೀಣ ಲಕ್ಷ ಣ ಪೂಜಾರಿ ಚಿತ್ರಾಪು ;
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಜು.23: ಮಹಾರಾಷ್ಟ್ರ ವಿಧಾನ ಪರಿಷತ್ತ್ಗೆ ನೂತನವಾಗಿ ಚುನಾಯಿತರಾದ ಉಪ ಸಭಾಪತಿ ಸಚಿನ್ ಭಾವು ಅಹಿರೆ ಅವರನ್ನು ಬೃಹನ್ಮುಂಬಯಿ ಅಲ್ಲಿನ ಹಿರಿಯ ತುಳು-ಕನ್ನಡಿಗ ರಾಜಕೀಯ ಧುರೀಣ, ಮುಂಬಯಿ ನ್ಯಾಷನಲಿಸ್ಟ್...
