ತುಂಬೆ: ಭಾಗ್ಯೋದಯ ಮಿತ್ರ ಕಲಾ ವೃಂದದ ನವೀಕೃತ ಕಟ್ಟಡ ಉದ್ಘಾಟನೆ. ಯುವ ಶಕ್ತಿಯಿಂದ ವಿಕಸಿತ ಭಾರತದ ಯಶಸ್ಸು:ಡಾ ರವೀಶ್ ತುಂಗ ;
ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ :ತಾಲೂಕಿನ ತುಂಬೆಯ ಭಾಗ್ಯೋದಯ ಮಿತ್ರ ಕಲಾ ವೃಂದ (ರಿ)ಇದರ ನವೀಕೃತ ಕಟ್ಟಡ “ಭಾಗ್ಯೋದಯ”ದ ಉದ್ಘಾಟನಾ ಸಮಾರಂಭ ಸೆ 6ರಂದು ಹನುಮ ನಗರ ತುಂಬೆಯಲ್ಲಿ ನಡೆಯಿತು. ನವೀಕೃತ...
