ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2026ಕ್ಕೆ’ ರಾಜ್ಯದ ಮೂವರು ಹಿರಿಯ ಸಾಹಿತಿಗಳ ಆಯ್ಕೆ: ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ವಿಶ್ವಸಾಹಿತ್ಯ ಪುರಸ್ಕಾರ ;
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡಲಾಗುವ ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2026ಕ್ಕೆ...
