28.5 C
ಮಂಗಳೂರು
September 4, 2026

Category : ವಾಣಿಜ್ಯ

Uncategorizedರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಕೊಂಕಣ ರೈಲ್ವೆಗೆ ರೂ. 199.63 ಕೋಟಿ ನಿವ್ವಳ ಲಾಭ ;

Voiceoftulunadu
ವರದಿ/ ಚಿತ್ರ :ದಿತೇಶ್ ಮಂಗಳೂರು ಮಂಗಳೂರು: ಕೊಂಕಣ ರೈಲ್ವೆ ನಿಗಮವು 80ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಕಳೆದ ಒಂದು ವರ್ಷದ ಸಾಧನೆಗಳನ್ನು ಪ್ರಕಟಿಸಿದ್ದು, 2025-26ನೇ ಸಾಲಿನಲ್ಲಿ ರೂ.199.63 ಕೋಟಿ ನಿವ್ವಳ ಲಾಭ ದಾಖಲಿಸಿದೆ. ಹಣಕಾಸು ನಿರ್ವಹಣೆ...
Uncategorizedರಾಜಕೀಯರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಜನರ ಜೇಬಿಗೆ ಮತ್ತೊಂದು ಹೊರೆ: KSRTC ಬಸ್ ದರ ಏರಿಕೆ ಬಹುತೇಕ ಫಿಕ್ಸ್;

Voiceoftulunadu
ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಏರಿಕೆ (Bus Ticket Price Hike) ಮಾಡುವ ಕುರಿತು ಚರ್ಚೆ ತೀವ್ರಗೊಂಡಿದೆ....
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಿನಿಮಾಸಿನಿಮಾ/ಮನರಂಜನೆ

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳಿಗೆ ಸನ್ಮಾನ ;

Voiceoftulunadu
ಬೆಂಗಳೂರು, ಆ.16- ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ಪ್ರಸಕ್ತ ಸಾಲಿನ ಚುನಾವಣೆಯಲ್ಲಿ ಆಯ್ಕೆಯಾದ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಕಲಾವಿದರ ಬಳಗದ ಅಧ್ಯಕ್ಷ ಗಣೇಶ್ ರಾವ್ ಕೆಸರ್ಕಾರ್ ಸೇರಿದಂತೆ ನೂತನ ಪದಾಧಿಕಾರಿಗಳಿಗೆ ಗೌರವ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಸ್ವಾತಂತ್ರ್ಯ ಹಕ್ಕಿನೊಂದಿಗೆ ಕರ್ತವ್ಯ, ಜವಾಬ್ದಾರಿ ಒಳಗೊಂಡಿದೆ – ಕ್ಯಾಪ್ಟನ್ ಕಾರ್ಣಿಕ್‌;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಮೂಡುಬಿದಿರೆ: ಸ್ವಾತಂತ್ರ್ಯ ಎಂದರೆ ನಮಗೆ ಇಷ್ಟ ಬಂದಂತೆ ಬದುಕುವ ಹಕ್ಕು ಮಾತ್ರವಲ್ಲ, ದೇಶ, ಸಂವಿಧಾನ, ಸಮಾಜ ಹಾಗೂ ಭವಿಷ್ಯದ ಪೀಳಿಗೆಯೆಡೆಗೆ ಕರ್ತವ್ಯ ಮತ್ತು ಜವಾಬ್ದಾರಿಯನ್ನೂ ಒಳಗೊಂಡಿದೆ ಎಂದು ಕರ್ನಾಟಕ...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ : 150 ಎಮ್‌ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು ;

Voiceoftulunadu
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗಸಂಸ್ಥೆಯಾದ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ಗೆ ತುಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಕೋಟಾದಡಿ ಅನುಮೋದನೆ ದೊರೆತಿದೆ. 2026–27ನೇ ಶೈಕ್ಷಣಿಕ ವರ್ಷಕ್ಕೆ ಒಟ್ಟು 150...
Uncategorizedಅಂತಾರಾಷ್ಟ್ರೀಯಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಯುಎಇಯಲ್ಲಿ 30ನೇ ವರ್ಷಕ್ಕೆ ಕಾಲಿಟ್ಟ ತುಂಬೆ ಗ್ರೂಪ್;

Voiceoftulunadu
ವರದಿ /ಚಿತ್ರ: ದಿತೇಶ್ ಮಂಗಳೂರು ಮಂಗಳೂರು/ಅಜ್ಞಾನ್: 1997 ರಲ್ಲಿ ಡಾ. ತುಂಬೆ ಮೊಯ್ದಿನ್ ಅವರ ನೇತೃತ್ವದಲ್ಲಿ ಆರಂಭಗೊಂಡ ತುಂಬೆ ಗ್ರೂಪ್ ಯುನೈಟೆಡ್ ಅರಬ್ ಎಮಿರೇ ಟ್ಸ್‌ನಲ್ಲಿ(ಯುಎಇ) 30ನೇ ವರ್ಷಕ್ಕೆ ಕಾಲಿಟ್ಟಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ರೋಹನ್ ಕಾರ್ಪೊರೇಶನ್‌ನ ‘ಫ್ರೀಡಂ ಪ್ಯಾಲೆಟ್ 2026’ರ ಅಂತಿಮ ಸುತ್ತು : ರೋಹನ್ ಸಿಟಿಯಲ್ಲಿ ಯಶಸ್ವಿ;

Voiceoftulunadu
ವರದಿ /ಚಿತ್ರ : ದಿತೇಶ್ ಮಂಗಳೂರು ಮಂಗಳೂರು: ರೋಹನ್ ಕಾರ್ಪೊರೇಶನ್ ಆಯೋಜಿಸಿದ್ದ ‘ಫ್ರೀಡಂ ಪ್ಯಾಲೆಟ್ 2026’ರ ಅಂತಿಮ ಸುತ್ತು ಮಂಗಳೂರಿನ ಬಿಜೈಯಲ್ಲಿರುವ ರೋಹನ್ ಸಿಟಿಯಲ್ಲಿ ನಡೆಯಿತು. 16 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗಾಗಿ...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸ್ಥಳೀಯ/ಪ್ರಾದೇಶಿಕ ಸುದ್ದಿ

ಆದಿಉಡುಪಿಯಲ್ಲಿ ಎಂ.ಜಿ. ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಶೋರೂಮ್ ಉದ್ಘಾಟನೆ : ಧರ್ಮದರ್ಶಿ ರಮಾನಂದ ಗುರೂಜಿ ದೀಪ ಬೆಳಗಿಸಿ ಉದ್ಘಾಟನೆ;

Voiceoftulunadu
ವರದಿ /ಚಿತ್ರ: ವಿನೋದ್ ಶೆಟ್ಟಿ ಉಡುಪಿ ಉಡುಪಿ: ನಗರದ ಆದಿಉಡುಪಿ ಸಾಯಿ ಅಪಾರ್ಟ್ಮೆಂಟ್ ಶಾಪ್ ನಂ. 6/9 ರಲ್ಲಿ ನೂತನವಾಗಿ ಆರಂಭಗೊಂಡಿರುವ ಎಂ.ಜಿ. ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಶೋರೂಮಿನ ಉದ್ಘಾಟನಾ ಸಮಾರಂಭವು ಆಗಸ್ಟ್ 15...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರಿನಲ್ಲಿ ಎಂಆರ್‌ಪಿಎಲ್ ಎಸ್‌ಸಿ/ಎಸ್‌ಟಿ ನೌಕರರ ಕಲ್ಯಾಣ ಸಂಘದ ವತಿಯಿಂದ ವಿಶೇಷ ಪೂರೈಕೆಯ ಮಾಹಿತಿ ಶಿಬಿರ ಯಶಸ್ವಿ ;

Voiceoftulunadu
ವರದಿ /ಚಿತ್ರ: ಸುರೇಶ್ ಬಾಬು ಮಾಣಿ ಮಂಗಳೂರು: ಇಲ್ಲಿನ ಎಂಆರ್‌ಪಿಎಲ್ (MRPL) ಎಸ್‌ಸಿ/ಎಸ್‌ಟಿ ನೌಕರರ ಕಲ್ಯಾಣ ಸಂಘದ ಆಶ್ರಯದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದ ಉದ್ಯಮಿ ಯುವಕ ಹಾಗೂ ಯುವತಿಯರಿಗಾಗಿ ಒಂದು ದಿನದ ವಿಶೇಷ “MRPL ನ...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ:ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಉಡುಪಿ : ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ” ವಯೋವಂದನ ಅತಿಥ್ಯ ಗೃಹದ “ಸೈಟ್ ಆಫೀಸ್” ಉದ್ಘಾಟನೆಯನ್ನು ಡಾ. ಪಾಂಗಾಳ ಸೀತಾರಾಮ ನಾಯಕ್ ರವರು ನೆರವೇರಿಸಿದರು.ಅವರು ಮಾತನಾಡಿ,...