November 5, 2026

Category : ವಾಣಿಜ್ಯ

Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಎನ್‌ಸಿಪಿ ಮುಂಬಯಿ ಪ್ರದೇಶ: ಪ್ರಧಾನ ಕಾರ್ಯದರ್ಶಿ ಆಗಿ ನಿರಂಜನ್ ಎಲ್. ಪೂಜಾರಿ ಆಯ್ಕೆ ;

Voiceoftulunadu
ವರದಿ /ಚಿತ್ರ : ರೋನ್ಸ್ ಬಂಟ್ವಾಳ್ ಮುಂಬಯಿ : ಕಳೆದ ಸೋಮವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಖಿಲ ಭಾರತ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ (ರಾಜ್ಯಸಭಾ ಸಂಸದ) ಸಾರಥ್ಯದಲ್ಲಿ ನಡೆಸಲ್ಪಟ್ಟ ಮುಂಬಾಯಿ ಪ್ರದೇಶ ನೂತನ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್‌ನಿಂದ ವಾರ್ಷಿಕ ಸಾಧನಾ ಪ್ರಶಸ್ತಿ ಪ್ರದಾನ : ಪ್ರತಿಯೊಂದು ಪ್ರಶಸ್ತಿಯ ಹಿಂದೆ ಕಠಿಣ ಪರಿಶ್ರಮ ಮತ್ತು ತ್ಯಾಗವಿದೆ: ಬಿಷಪ್ ಲೆಸ್ಲಿ ಕ್ಲಿಫರ್ಡ್ ಡಿಸೋಜಾ;

Voiceoftulunadu
ವರದಿ /ಚಿತ್ರ: ರೋನ್ಸ್ ಬಂಟ್ವಾಳ್ ಮುಂಬೈ : “ಶ್ರೇಷ್ಠತೆ, ಉದ್ಯಮಶೀಲತೆ, ಪರಿಶ್ರಮ ಹಾಗೂ ಸಾಧನೆಯನ್ನು ಗುರುತಿಸಲು ನಾವು ಇಂದು ಒಂದೆಡೆ ಸೇರಿದ್ದೇವೆ. ಎಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಪ್ರಶಸ್ತಿ ಎನ್ನುವುದು ಕೇವಲ...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಅ. 2ರಂದು ಬಜ್ಪೆಯಲ್ಲಿ 11ನೇ ಶಾಖೆಯ ಶುಭಾರಂಭ ;

Voiceoftulunadu
ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಇದರ ನೂತನ ಬಜ್ಪೆ ಶಾಖೆಯ ಉದ್ಘಾಟನಾ ಸಮಾರಂಭ ಅ. 2ರಂದು ಶುಕ್ರವಾರ ಬೆಳಗ್ಗೆ 10ಕ್ಕೆ ನಡೆಯಲಿದೆ....
Uncategorizedಜಿಲ್ಲಾ ಸುದ್ದಿರಾಜಕೀಯವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

9/11 ಹಾಗೂ ಕಟ್ಟಡ ಪರವಾನಿಗೆ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ: ಬೇಬಿ ಕುಂದರ್;

Voiceoftulunadu
ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: 25 ಸೆಂಟ್ಸ್‌ವರೆಗಿನ (1,000 ಚದರ ಮೀಟರ್) ಜಮೀನಿನ ವಿನ್ಯಾಸ ಅನುಮೋದನೆ, 9/11 ಹಾಗೂ ಕಟ್ಟಡ ಲೈಸೆನ್ಸ್‌ ಅನುಮೋದನೆಗೆ ಗ್ರಾಮ ಪಂಚಾಯತ್‌ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ...
Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಸತತ 3 ದಿನ ಬ್ಯಾಂಕ್‌ ಮುಷ್ಕರ – ದೇಶಾದ್ಯಂತ ಯಾವೆಲ್ಲ ಸೇವೆಗಳಲ್ಲಿ ವ್ಯತ್ಯಯ?

Voiceoftulunadu
ದೇಶಾದ್ಯಂತ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್ ಗ್ರಾಹಕರಿಗೆ ಮುಂಬರುವ ವಾರ ಭಾರಿ ಶಾಕ್ ಕಾದಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಬ್ಯಾಂಕ್ ಯೂನಿಯನ್‌ಗಳು, ಮುಂದಿನ ಸೋಮವಾರದಿಂದ ಮೂರು ದಿನಗಳ ಕಾಲ ಸರಣಿ...
Uncategorizedಜಿಲ್ಲಾ ಸುದ್ದಿವಾಣಿಜ್ಯವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ, ಜನಜಾಗೃತಿ ವೇದಿಕೆ ಕಾಪು ತಾಲೂಕು ಪದಾಧಿಕಾರಿಗಳ ತ್ರೈಮಾಸಿಕ ಸಭೆ ಕಾಪುವಿನ ಶ್ರೀ ವೀರಭದ್ರ ಸಭಾಭವನ ಕಾಪುವಿನಲ್ಲಿ ನಡೆದ ಸಭೆ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾಪು ತಾಲೂಕು ಇದರ ಪದಾಧಿಕಾರಿಗಳ ತ್ರೈಮಾಸಿಕ ಸಭೆಯು ಶ್ರೀ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬೆಳ್ಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಕಾಪು ತಾಲೂಕಿನ “ನವಜೀವನೋತ್ಸವ” ನವಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಅತಿಥಿಗಳು;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಬೆಳ್ಳೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕಿನ “ನವಜೀವನೋತ್ಸವ ಕಾರ್ಯಕ್ರಮ” ಬೆಳ್ಳೆ ಗೀತಾಮಂದಿರದ ಸಭಾಭವನದಲ್ಲಿ ಗುರುವಾರ ಸಂಪನ್ನಗೊಂಡಿತು. ನವಜೀವನ ಸಮಿತಿಯ ಸದಸ್ಯರಾದ ಬಾಬು,...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ವಾರ್ಷಿಕ ಮಹಾಸಭೆ ರೂ 1434 ಕೋಟಿ ವ್ಯವಹಾರ ರೂ.3.40 ಕೋಟಿ ಲಾಭ, ಶೇ.18 ಡಿವಿಡೆಂಡ್: ಜೀವನ್‌ ಲೋಯ್ಡ್‌ ಪಿಂಟೊ ;

Voiceoftulunadu
ವರದಿ /ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ರೂ. 1434 ಕೋಟಿ ದಾಖಲೆಯ ವಹಿವಾಟು ರೂ.3.40 ಕೋಟಿ ಲಾಭ ಗಳಿಸಿದ್ದು,...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಣಿಪಾಲ ಈಶ್ವರ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಹರೀಶ್ ಜಿ ಕಲ್ಮಾಡಿವೈಷ್ಣವಿ ಸಭಾಭವನದಲ್ಲಿ ನಡೆದ ಮಹಾಸಭೆ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಮಣಿಪಾಲ: ಮಣಿಪಾಲ ಈಶ್ವರ ನಗರ ರೆಸಿಡೆಂಟ್ಸ್ ವೆಲೇರ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆಯು ಸಭಾಭವನದಲ್ಲಿ ಜರಗಿತು. ವೈಷ್ಣವಿಸಭೆಯಲ್ಲಿ ಹರೀಶ್ ಜಿ ಕಲ್ಮಾಡಿಯವರು ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.ಅಧ್ಯಕ್ಷ ಹರೀಶ ಜಿ ಕಲ್ಮಾಡಿ ಸ್ವಾಗತಿಸಿ,...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಮಂಗಳೂರು ರೈಲ್ವೆ ಪ್ರದೇಶವು SWR ವ್ಯಾಪ್ತಿಗೆ ಬಂದರೆ ಕಾರ್ಯಾಚರಣಾ ಸಮಸ್ಯೆಗಳು ಪರಿಹಾರವಾಗಲಿವೆ: ರೈಲ್ವೆ ಸಚಿವ ;

Voiceoftulunadu
ನವದೆಹಲಿ: ಪಾಲಕ್ಕಾಡ್ ವಿಭಾಗದ ದಕ್ಷಿಣ ರೈಲ್ವೆ (Southern Railway) ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ದಕ್ಷಿಣ ಪಶ್ಚಿಮ ರೈಲ್ವೆ (South Western Railway – SWR)ಯ ಮೈಸೂರು ವಿಭಾಗಕ್ಕೆ ವರ್ಗಾಯಿಸುವ ರೈಲ್ವೆ ಸಚಿವಾಲಯದ ನಿರ್ಧಾರದಿಂದ...