November 5, 2026

Category : ವಾಣಿಜ್ಯ

Uncategorizedಅಂತಾರಾಷ್ಟ್ರೀಯರಾಜಕೀಯವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಅಮೆರಿಕ-ಇರಾನ್ ಬಿಕ್ಕಟ್ಟು ಉಲ್ಬಣ: ತೈಲ ದರ ಬ್ಯಾರೆಲ್‌ಗೆ 100 ಡಾಲರ್‌ಗಿಂತ ಹೆಚ್ಚಳ, ಗ್ಯಾಸೋಲಿನ್ ಬೆಲೆಯೂ ಜಿಗಿತ ;

Voiceoftulunadu
ನ್ಯೂಯಾರ್ಕ್(ಯುಎಸ್): ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಿದ್ದರಿಂದ ಬುಧವಾರ ತೈಲ ಬೆಲೆಗಳು ಬ್ಯಾರೆಲ್‌ಗೆ 100 ಡಾಲರ್ ದಾಟಿದ್ದು, ವಿಶ್ವಾದ್ಯಂತ ಗ್ರಾಹಕರು ಮತ್ತು ಇತರ ಉದ್ಯಮ, ವ್ಯವಹಾರಗಳಿಗೆ ವೆಚ್ಚ ಹೆಚ್ಚಳವಾಗುವ ಭೀತಿ ಎದುರಾಗಿದೆ....
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಅ.9 ರಂದು ಕುಂತಳನಗರ ಸ್ಕಿಲ್ ಡೆವಲಪ್ರೈಂಟ್ ಸೆಂಟರ್ನಲ್ಲಿ ಬೃಹತ್ ಉದ್ಯೋಗ ಮೇಳ : ಎಂಆರ್ಜಿ ಗ್ರೂಪ್ ಪ್ರಾಯೋಜಕತ್ವದ 5ನೇ ಉದ್ಯೋಗ ಮೇಳ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕುಂತಳ ನಗರ : ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೆಬಲ್ ಟ್ರಸ್ ವತಿಯಿಂದ ಸಂಘದ ಕುಂತಳನಗರ ಸ್ಕಿಲ್ ಡೆವಲಪೈಂಟ್ ಸೆಂಟರ್ನಲ್ಲಿ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ಎಂಆರ್ಜಿ ಗ್ರೂಪ್ನ...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕೈಕಂಬ:ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ವಾರ್ಷಿಕ ಮಹಾಸಭೆ. ರೂ 77.96 ಲಕ್ಷ ಲಾಭ, ಶೇ 25 ಡಿವಿಡೆಂಡ್ ಘೋಷಣೆ ;

Voiceoftulunadu
ವರದಿ /ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ : ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯು ಬಿ.ಸಿ ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಕೆ....
Uncategorizedಜಿಲ್ಲಾ ಸುದ್ದಿರಾಜಕೀಯವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ಸಚಿವ ಕೆ. ಜೆ. ಜಾರ್ಜ್ ಭೇಟಿದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸುವ ನಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ;

Voiceoftulunadu
ಪಡುಬಿದ್ರಿ : ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ಪಡುಬಿದ್ರಿ ಬ್ಲೂ ಫ್ಲ್ಯಾಗ್...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕುಂದಾಪುರ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ₹4.69 ಕೋಟಿ ನಿವ್ವಳ ಲಾಭ : ಸದಸ್ಯರಿಗೆ ಶೇ.22ರಷ್ಟು ಡಿವಿಡೆಂಡ್ ಘೋಷಣೆ; ₹218.55 ಕೋಟಿ ಠೇವಣಿ, ₹174.82 ಕೋಟಿ ಸಾಲ ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಕುಂದಾಪುರ: ಕುಂದಾಪುರ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ನ 2025-263 0 35 ನೇ ವಾರ್ಷಿಕ ಸಾಮಾನ್ಯ ಸಭೆಯು ಕುಂದಾಪುರದ ಸಹನಾ ಕನ್ವೆನ್ಸನ್ ಸೆಂಟರ್ನ ಸಭಾಂಗಣದಲ್ಲಿ ಸಂಘದ...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೆಲ್ಕಾರ್ ಪಾಣೆಮಂಗಳೂರಿನಲ್ಲಿ ಸುರಕ್ಷಾ ಎಂಟರ್ಪ್ರೈಸಸ್ ಹಾರ್ಡ್ ವೇರ್ ಹಾಗೂ ಕಟ್ಟಡ ಸಾಮಗ್ರಿಗಳ ವಿನೂತನ ಶೋರೂಮಿನ ಅದ್ಧೂರಿ ಉದ್ಘಾಟನೆ;

Voiceoftulunadu
ಮೆಲ್ಕಾರ್ /ಪಾಣೆಮಂಗಳೂರು : ಸೆಪ್ಟೆಂಬರ್ 13, 2026 ರಂದು ಸುರಕ್ಷಾ ಎಂಟರ್‌ಪ್ರೈಸಸ್ ಹಾರ್ಡ್‌ವೇರ್ ಮತ್ತು ಕಟ್ಟಡ ಸಾಮಗ್ರಿಗಳ ಶೋ ರೂಂನ ಅದ್ಧೂರಿ ಉದ್ಘಾಟನೆ ನಡೆಯಲಿದೆ.ಗೆ ಈವೆಂಟ್ ಮಾಹಿತಿ : ಸುರಕ್ಷಾ ಎಂಟರ್‌ಪ್ರೈಸಸ್: ಗುಣಮಟ್ಟದ ಹಾರ್ಡ್‌ವೇರ್,...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಎಂಇಟಿ ಸಂಸ್ಥೆಯ ಶೈಕ್ಷಣಿಕ ಸಲಹಾ ಮಂಡಳಿ ಸದಸ್ಯರಾಗಿ ಸುನೀಲ್ ಲೋಬೊ ನೇಮಕ ;

Voiceoftulunadu
ವರದಿ /ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಸೆ.03: ರಾಷ್ಟ್ರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲೊಂದಾದ ಬೃಹನುಂಬಯಿಯಲ್ಲಿನ ಎಂಐಟಿ ಇನ್‌ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜ್ಯುಯೇಟ್ ಡಿಪ್ಲೊಮಾ ಇನ್ ಮ್ಯಾನೆಜ್‌ಮೆಂಟ್ ಸಂಸ್ಥೆಯ ಶೈಕ್ಷಣಿಕ ಸಲಹಾ ಮಂಡಳಿಯ ಸದಸ್ಯರಾಗಿ ಮಂಗಳೂರು...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪೊಳಲಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ) ಇದರ ವಾರ್ಷಿಕ ಮಹಾಸಭೆ ;

Voiceoftulunadu
ವರದಿ /ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ :ಪೊಳಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ)ಪೊಳಲಿ ಇದರ ವಾರ್ಷಿಕ ಮಹಾಸಭೆಯು ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ವೆಂಕಟೇಶ್ ನಾವಡ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯಸಾಮಾಜಿಕ/ಇತಿಹಾಸ

ಪ. ಜಾತಿ-ಪ. ಪಂಗಡ ಸಮಿತಿಯ ರಾಜ್ಯ ಮಾಧ್ಯಮ ವಕ್ತಾರರಾಗಿ ಮಹೇಶ್ ಶರ್ಮಾ ಆಯ್ಕೆ: ಸಂಘಟನೆಯ ಸಂಸ್ಥಾಪಕಿ, ರಾಜ್ಯಾಧ್ಯಕ್ಷೆ ಡಾ. ಭೀಮಾ ಪುತ್ರಿ ನಾಗಮ್ಮರವರ ಆದೇಶ ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಕ್ಕುಗಳ ರಕ್ಷಣೆ, ಮಹಿಳಾ ಸಬಲೀಕರಣ ಹಾಗೂ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ‘ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಗ್ರಾಹಕರ ಸೇವೆಯೇ ಸಹಕಾರಿ ಸಂಘದ ಗುರಿ : ಡಾ. ದೇವಿಪ್ರಸಾದ್‌ ಶೆಟ್ಟಿ ಬೆಳಪು,ಬೆಳಪು ವ್ಯವಸಾಯ ಸಹಕಾರಿ ಸಂಘದ ಮಹಾಸಭೆ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಬೆಳಪು : ಬೆಳಪು ವ್ಯವಸಾಯ ಸಹಕಾರಿ ಸಂಘವು 2025-26 ನೇ ಸಾಲಿನಲ್ಲಿ ಗಣನೀಯ ಅಭಿವೃದ್ಧಿ ಪಥದಲ್ಲಿದ್ದು, ಈ ಮೊದಲಿಗಿಂತ ಮೂರು ಪಟ್ಟು ಹೆಚ್ಚಿನ ಪ್ರಗತಿಯನ್ನು ದಾಖಲಿಸಿ ಗ್ರಾಮೀಣ ಪ್ರದೇಶದಲ್ಲಿ...