ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ : ಸಂಗೊಳ್ಳಿ ರಾಯಣ್ಣ ಅಭಿಮಾನ ಬಳಗ ದ.ಕ, ಉಡುಪಿ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠರಿಂದ ಮಾಹಿತಿ ;
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಹತ್ತು ಹಲವು ಸಂಘಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. ಯವರನ್ನು...
