ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ : ಕಲಾವಿದವರನ್ನು ಗೌರವಿಸಿದ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ;
ವರದಿ /ಚಿತ್ರ : ಈ ಮೀಡಿಯಾ ಉಡುಪಿ: ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ ವಿಜೃಂಭಣೆಯಿಂದ ಜರಗಿತು.ನವರಾತ್ರಿಯ ಪರ್ವಕಾಲದಲ್ಲಿ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ...
