ಪ್ರಜ್ವಲ್ ರೇವಣ್ಣ ಜೈಲಲ್ಲಿ ಫೋನ್ನಲ್ಲಿ ಮಾತಾಡೋ ವಿಡಿಯೋ ವೈರಲ್ಭದ್ರತಾ ಲೋಪದ ಬಗ್ಗೆ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅಸಮಧಾನ ;
ವರದಿ/ ಚಿತ್ರ : ಈ ಮೀಡಿಯಾ ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ಜೈಲಿನ ಕಟ್ಟುನಿಟ್ಟಿನ ಭದ್ರತೆಯ ನಡುವೆಯೂ ಮೊಬೈಲ್ ಪೋನ್ ಹಿಡಿದು ಬಿಂದಾಸ್ ಆಗಿ ಮಾತನಾಡುತ್ತಿರುವ ವಿಡಿಯೋವೊಂದು...
