ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿ ಕಾಮಗಾರಿಗೆ ಶಿಲಾ ಮುಹೂರ್ತ : ಜೀರ್ಣೋದ್ಧಾರದ ವಿನ್ಯಾಸ ಪರಿಚಯಿಸುವ ವಾಕ್ ಥ್ರೂ ವೀಡಿಯೊ ಅನಾವರಣ ;
ವರದಿ /ಚಿತ್ರ : ಈ ಮೀಡಿಯಾ ಹಿರೇಬೆಟ್ಟು: ಭಟ್ರಕೋಡಿ-ಹಿರೇಬೆಟ್ಟಿನಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕೈಗೆತ್ತಿಕೊಳ್ಳಲಾಗಿರುವ ಸುತ್ತುಪೌಳಿ ಕಾಮಗಾರಿಯ ಪ್ರಾರಂಭ ಹಾಗೂ ಶಿಲಾ ಮುಹೂರ್ತ ಕಾರ್ಯಕ್ರಮವು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಕ್ಷೇತ್ರದ ತಂತ್ರಿವರ್ಯರಾದ...
