September 5, 2026

Category : ಸಾಮಾಜಿಕ/ಇತಿಹಾಸ

Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆ.09: ರಾಣಿ ಅಬ್ಬಕ್ಕ ತುಳು ಮ್ಯೂಸಿಯಂ ಮತ್ತು ಅಧ್ಯಯನ ಕೇಂದ್ರದಲ್ಲಿತುಳುನಾಡಿನ ಮರೆಯಾಗುತ್ತಿರುವ ಸಂಸ್ಕೃತಿ-ಸಂಪ್ರದಾಯದ ವಿಚಾರ ಸಂಕಿರಣ ;

Voiceoftulunadu
ವರದಿ /ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಆ.05: ರಾಣಿ ಅಬ್ಬಕ್ಕ ತುಳು ಮ್ಯೂಸಿಯಂ ಮತ್ತು ಅಧ್ಯಯನ ಕೇಂದ್ರ, ಸಂಚಯಗಿರಿ (ಬಿ.ಸಿ.ರೋಡ್) ಹಾಗೂ ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ (ಇಎಫ್‌ಎ) ಸಹಯೋಗದಲ್ಲಿ ತುಳುನಾಡುನಲ್ಲಿ ಮರೆಯಾಗುತ್ತಿರುವ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಚೆಢಾನಗರ್‌ನ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಶ್ರೀ ಸುಬ್ರಹ್ಮಣ್ಯ ಸೇವಾ ಸಂಘದ ವಾರ್ಷಿಕ ಸಭೆ ಸಮುದಾಯದ ಹಿತಕ್ಕಾಗಿ ನಿರಂತರ ಸೇವೆ ಅವಶ್ಯ : ಕೆ.ಸುಬ್ಬಣ್ಣ ರಾವ್ ;

Voiceoftulunadu
ವರದಿ /ಚಿತ್ರ: ರೋನ್ಸ್ ಬಂಟ್ವಾಳ್ ಮುಂಬೈ ಆ.05: ಕಳೆದ ಎಂಟೂವರೆ ದಶಕಗಳಿಂದ ಸಮಾಜ ಸೇವೆ ಹಾಗೂ ಸ್ವಸಮುದಾಯದ ಹಿತಕ್ಕಾಗಿ ನೀಡುತ್ತಿರುವ ಸಂಘದ ನಿರಂತರ ಸೇವೆ ಅತ್ಯಂತ ಶ್ಲಾಘನೀಯ. ನಿಮ್ಮ ನಿಸ್ವಾರ್ಥ ಸೇವೆ, ದೂರದೃಷ್ಟಿ ಮತ್ತು...
Uncategorizedಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರು: e-KYC ಪೂರ್ಣಗೊಳಿಸದಿದ್ದರೆ ಎಲ್‌ಪಿಜಿ (LPG) ಸಂಪರ್ಕ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ಸಾಧ್ಯತೆ;

Voiceoftulunadu
ಮಂಗಳೂರು, ಆಗಸ್ಟ್ 5: ಇ-ಕೆವೈಸಿ (e-KYC) ಪರಿಶೀಲನೆಯನ್ನು ಪೂರ್ಣಗೊಳಿಸದ ಎಲ್‌ಪಿಜಿ ಗ್ರಾಹಕರ ಅನಿಲ ಸಂಪರ್ಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬಹುದು ಎಂದು ತೈಲ ಮಾರುಕಟ್ಟೆ ಕಂಪನಿಗಳು ಎಚ್ಚರಿಕೆ ನೀಡಿವೆ.ಗ್ಯಾಸ್ ವಿತರಕರು ಈಗಾಗಲೇ ಗ್ರಾಹಕರಿಗೆ e-KYC ಕಡ್ಡಾಯವಾಗಿರುವ ಬಗ್ಗೆ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ರಾಷ್ಟ್ರೀಯ ಗೌರವ ಐಕಾನ್ ಪ್ರಶಸ್ತಿ’ಗೆ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಆಯ್ಕೆ ;

Voiceoftulunadu
ಮಂಗಳೂರು: ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರಿಗೆ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ‘ರಾಷ್ಟ್ರೀಯ ಗೌರವ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ ತಾಲೂಕಿನ ನೆತ್ತರಕೆರೆ ಎಡುವೆಂಚರ್ ಪಿಯು ಕಾಲೇಜಿನ ಅಶ್ರಯದಲ್ಲಿ ‘ಹಸಿರು ಹೆಜ್ಜೆ-2026’ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಆಟೋಟ ಸ್ಪರ್ಧೆ, ಕೃಷಿ ಸಾಧಕರಿಗೆ ಸನ್ಮಾನ ;

Voiceoftulunadu
ಬಂಟ್ವಾಳ : ತುಳುನಾಡಿನ ಸಾಂಪ್ರದಾಯಿಕ ಹಬ್ಬವಾದ “ಆಟಿದ ಕೆಸರ್ಡ್ ಒಂಜಿ ದಿನ”ದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಉತ್ಸಾಹದಿಂದ ಪಾಲ್ಗೊಂಡು ಅತ್ಯಂತ ಯಶಸ್ವಿಯಾಗಿ ಹಾಗೂ ಔಚಿತ್ಯಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಡುವೆಂಚರ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಶ್ರೀ ಹಳೆ ಮಾರಿಯಮ್ಮಸಭಾಭವನದಲ್ಲಿ ನಡೆಯಲಿರುವ ಸ್ಪರ್ಧೆ.ಕಾಪುವಿನಲ್ಲಿ ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕಾಪು: ಯುವವಾಹಿನಿ (8.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಟ್ಲ ಯು.ಎಸ್. ನಾಯಕ್ ಪ್ರೌಢ ಶಾಲೆಲ್ಲಿ ಇಂಟರಾಕ್ಷ ಪದಗ್ರಹಣ ಸಮಾರಂಭ : ರೂರಲ್ ಎಜುಕೇಶನ್ ಸೊಸೈಟಿ ಆಶ್ರಿತ ವಿದ್ಯಾ ಸಂಸ್ಥೆ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಪಟ್ಲ : ರೂರಲ್ ಎಜುಕೇಶನ್ ಸೊಸೈಟಿ ಆಶ್ರಿತ ವಿದ್ಯಾ ಸಂಸ್ಥೆ ಯು ಎಸ್ ನಾಯಕ್ ಪ್ರೌಢಶಾಲೆಯಲ್ಲಿ ಪ್ರಸಕ್ತ ವರ್ಷದ ಶಾಲಾ ಇಂಟರಾಕ್ಟ್ ಕ್ಲಬ್ ನ ಪದ ಪ್ರಧಾನ ಕಾರ್ಯಕ್ರಮ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಮನೆಗೊಂದು ಗ್ರಂಥಾಲಯ10 ಗ್ರಂಥಾಲಯಗಳ ಅನುಷ್ಠಾನ ಕಾರ್ಯಕ್ರಮ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇದರ ವತಿಯಿಂದ ನಡೆಯುತ್ತಿರುವ ಮನೆಗೊಂದು ಗ್ರಂಥಾಲಯ ಅಭಿಯಾನ ಉಡುಪಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಘಟಕದ ಉಡುಪಿ ತಾಲೂಕು ಸಹಯೋಗದೊಂದಿಗೆ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಳಲಗಿರಿ ಯುವ ವಿಚಾರ ವೇದಿಕೆ ಆಟಿಡೊಂಜಿ ದಿನಆಟಿ ತಿಂಗಳಿನಲ್ಲಿ ತಯಾರಿಸುತ್ತಿದ್ದ 28 ವಿವಿಧ ಬಗೆಯ ಖಾದ್ಯಗಳ ಸವಿರುಚಿ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಿಚಾರ ವೇದಿಕೆ ಕೊಳಲಗಿರಿ ವತಿಯಿಂದ “ಆಟಿಡೊಂಜಿ ದಿನ” ಕಾರ್ಯಕ್ರಮ ನಡೆಯಿತು.ಹಿರಿಯರಾದ ಗಿರಿಜಾ ಆಚಾರ್ಯ ನರ್ನಾಡು, ಚಿನ್ನು ಕೊಳಲಗಿರಿ ಇವರು ಸಿದ್ದೆಯಿಂದ ಸೇರಿಗೆ,...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಜಮಾಡಿ-ಪಡುಬಿದ್ರಿ ಟೋಲ್ ಸಮಸ್ಯೆ: ರಾಜ್ಯ ಸರ್ಕಾರದ ಗಮನಕ್ಕೆ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗದಿಂದ ಆರೋಗ್ಯ ಸಚಿವ ಯು.ಟಿ. ಖಾದರ್ ಗೆ ಮನವಿ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಬೆಂಗಳೂರು, ಆ. 4: ಹೆಜಮಾಡಿ ಹಾಗೂ ಪಡುಬಿದ್ರಿ ಭಾಗದ ಜನರನ್ನು ಕಾಡುತ್ತಿರುವ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ, ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಕರ್ನಾಟಕ ಆರೋಗ್ಯ ಸಚಿವರು...