ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ಸಚಿವ ಕೆ. ಜೆ. ಜಾರ್ಜ್ ಭೇಟಿದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸುವ ನಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ;
ಪಡುಬಿದ್ರಿ : ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ಪಡುಬಿದ್ರಿ ಬ್ಲೂ ಫ್ಲ್ಯಾಗ್...
