ಅಪಘಾತ, ಅನಾರೋಗ್ಯದಿಂದಿರುವವರ ಆಪದ್ಭಾಂಧವ ಕೆ. ಆರ್ ಪಾಟ್ಕರ್ ಬಂಟಕಲ್ಲು : ಗರಿಷ್ಟ ಮೂರು ತಿಂಗಳ ಅವಧಿಗೆ ಉಪಯೋಗಿಸಲು ನೀಡುತ್ತಿದ್ದು, ಯಾವುದೇ ಶುಲ್ಕವನ್ನು ಪಡೆಯುತ್ತಿಲ್ಲ ;
ವರದಿ/ ಚಿತ್ರ: ಈ ಮೀಡಿಯಾ ಶಿರ್ವ: ಅಪಘಾತ, ಅನಾರೋಗ್ಯ ಅಥವಾ ಇತರ ಕಾರಣಗಳಿಂದ ನಡೆದಾಡಲು ಕಷ್ಟವಾಗುವವರಿಗೆ ಮೆಡಿಕಲ್ ಇಕ್ವಿಪ್ ಮೆಂಟ್ಸ್ ಗಳನ್ನು ಸ್ವಲ್ಪ ಕಾಲದ ಉಪಯೋಗಕ್ಕೆ ಉಚಿತವಾಗಿ ಒಂದು ಸಣ್ಣ ಸಹಾಯ ఎంబ ಪರಿಕಲ್ಪನೆಯಲ್ಲಿ...
