ಗೋಕುಲ ಸಂಕುಲದಲ್ಲಿನ ಶ್ರೀ ಗೋಪಾಲಕೃಷ್ಣ ಮಂದಿರದಲ್ಲಿ ಆಚರಿಸಲ್ಪಟ್ಟ ಶ್ರೀಕೃಷ್ಣ ಜನ್ಮಾಷ್ಟಮಿ : ಶ್ರೀಕೃಷ್ಣನ ಅನುಗ್ರಹ ಪರಮ ಪುಣ್ಯದಾಯಕವಾದುದು : ಪುತ್ತಿಗೆ ಸುಗುಣೇಂದ್ರ ತೀರ್ಥರು ;
ವರದಿ/ ಚಿತ್ರ : ರೋನ್ಸ್ ಬಂಟ್ವಾಳ್ ಮುಂಬಯಿ : ಸಯಾನ್ ಪೂರ್ವದನಲ್ಲಿನ ಗೋಕುಲ ಸಂಕುಲದಲ್ಲಿ ಪ್ರತಿಷ್ಠಾಪಿತ ನೂತನ ಶಿಲಾಮಯ ಶ್ರೀ ಗೋಪಾಲಕೃಷ್ಣನ ಸನ್ನಿಧಾನದಲ್ಲಿ ಇಂದಿಲ್ಲಿ ಶನಿವಾರ ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಮತ್ತು ಬಾಂಬೇ ಸೌತ್...
