ತಾಲೂಕು ಬ್ರಾಹ್ಮಣ ಮಹಾಸಭಾದಿಂದ ಸ್ವಾತಂತ್ರ್ಯ ದಿನಾಚರಣೆ, ಆಟಿ ಡೊಂಜಿ ವಿಪ್ರಕೂಟ, ವಿಪ್ರ ಯೋಧರಿಗೆ ಸನ್ಮಾನ:ಕನ್ನಡ ಪಾಡಿಯ ಶ್ರೀದೇವಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ;
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಅಂಗವಾಗಿ ಉಡುಪಿ ತಾಲ್ಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ 80 ಸ್ವಾತಂತ್ರ್ಯ ದಿನಾಚರಣೆಯ ಹಾಗೂ ವಿಪ್ರರ “ಆಟಿಡೊಂಜಿ”ಸಂಭ್ರಮಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ “ಆಟಿ ಡೊಂಜಿ ವಿಪ್ರಕೂಟ” ಕಾರ್ಯಕ್ರಮವು ಕನ್ನಡಪಾಡಿಯ ಶ್ರೀದೇವಿ...
