ಟ್ರೇಲರ್‌ನಲ್ಲೇ ಮನರಂಜನೆ ನೀಡಿದ ‘ಪಿಚ್ಚರ್’ ಆಗಸ್ಟ್ 7ರಂದು ತುಳು, ಕನ್ನಡದಲ್ಲಿ ಸಿನಿಮಾ ತೆರೆಗೆ ;
ವರದಿ /ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಮಂಗಳೂರು/ಬೆಂಗಳೂರು : ಗೋಲ್ಡನ್ ಮೂವೀಸ್ ಲಾಂಭನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾ ಪಕಿ ಶಿಲ್ಪಾ ಗಣೇಶ್ ಅವರು ನಿರ್ಮಿ ಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್...
