ರಾಜಕೀಯದ ಪುಣ್ಯಕೋಟಿ ಸಿದ್ದರಾಮಯ್ಯ: ಹೈಕಮಾಂಡ್‌ಗೆ ಕೊಟ್ಟ ಮಾತು ಉಳಿಸಿಕೊಂಡು ಸಿಎಂ ಗದ್ದುಗೆ ತ್ಯಜಿಸಿದ ಸಿದ್ದುವಿಶೇಷ ವರದಿ
ಬೆಂಗಳೂರು : ಹೈಕಮಾಂಡ್‌ಗೆ ನೀಡಿದ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರಕ್ಕೆ ಒಪ್ಪಿ ರಾಜೀನಾಮೆ ನೀಡಿದ್ದಾರೆ. ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿನ ಅಧಿಕಾರ ಜಗಳದ ನಡುವೆ, ಸಿದ್ದರಾಮಯ್ಯರ ಈ ನಡೆ ಕಾಂಗ್ರೆಸ್‌ಗೆ ಹೊಸ ಮಾದರಿಯಾಗಿದ್ದು, ಅವರು...
