ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಕ್ಷೇತ್ರಪಾಲ ಗುಡಿಯ ನಿರ್ಮಾಣಕ್ಕೆ ಚಾಲನೆ ;
ಮೂಲ್ಕಿ:ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಹೊಸ ಕ್ಷೇತ್ರಪಾಲ ಗುಡಿಯ ನಿರ್ಮಾಣ ಕಾರ್ಯಕ್ಕೆ ದಾನಿಗಳು ಹಾಗೂ ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಯದುನಾರಾಯಣ ಶೆಟ್ಟಿಯವರಿಗೆ ಮತ್ತು ಶಿಲ್ಪಿಗಳಿಗೆ ಶ್ರೀ...
