ಕುಂದಾಪುರ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ₹4.69 ಕೋಟಿ ನಿವ್ವಳ ಲಾಭ : ಸದಸ್ಯರಿಗೆ ಶೇ.22ರಷ್ಟು ಡಿವಿಡೆಂಡ್ ಘೋಷಣೆ; ₹218.55 ಕೋಟಿ ಠೇವಣಿ, ₹174.82 ಕೋಟಿ ಸಾಲ ;
ವರದಿ/ ಚಿತ್ರ : ಈ ಮೀಡಿಯಾ ಕುಂದಾಪುರ: ಕುಂದಾಪುರ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ನ 2025-263 0 35 ನೇ ವಾರ್ಷಿಕ ಸಾಮಾನ್ಯ ಸಭೆಯು ಕುಂದಾಪುರದ ಸಹನಾ ಕನ್ವೆನ್ಸನ್ ಸೆಂಟರ್ನ ಸಭಾಂಗಣದಲ್ಲಿ ಸಂಘದ...
