September 5, 2026

Category : ಸ್ಥಳೀಯ/ಪ್ರಾದೇಶಿಕ ಸುದ್ದಿ

Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಬ್ರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ :ಕಾಂಗ್ರೆಸ್‌ ಕಾಂಗ್ರೆಸ್‌ ಮುಖಂಡರಿಂದ ಅಹವಾಲು ಸ್ವೀಕರಿಸಿದ ಸಚಿವರು;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಹೆಬ್ರಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಬುಧವಾರ ಹೆಬ್ರಿಗೆ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ಅಹವಾಲು ಸ್ವೀಕರಿಸಿದರು.ಉಡುಪಿ ತೀರ್ಥಹಳ್ಳಿ –...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಬ್ರಿಯ ಚಾಣಕ್ಯ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಚೆಸ್ ತರಗತಿ ಉದ್ಘಾಟನೆ : ಚೆಸ್‌ ತರಗತಿ ಉದ್ಘಾಟಿಸಿದ ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಾಧಿಕಾರಿ ನಿತ್ಯಾನಂದ ಶೆಟ್ಟಿ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಹೆಬ್ರಿ : ಚೆಸ್ ಆಟವು ವಿದ್ಯಾರ್ಥಿಗಳ ಏಕಾಗ್ರತೆ, ತಾರ್ಕಿಕ ಚಿಂತನೆ, ಕೈಗೊಳ್ಳುವ ಸಾಮರ್ಥ್ಯ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 7...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶಿರ್ವ ಸಂತಮೇರಿ ಪ. ಪೂ ಕಾಲೇಜು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕೆ. ಆರ್ ಪಾಟ್ಕರ್ ಪುನರಾಯ್ಕೆ : ಕಾರ್ಯದರ್ಶಿಯಾಗಿ ಮೋಹನ್ ನೊರೋನ್ಹಾ ,ಕೋಶಾಧಿಕಾರಿಯಾಗಿ ಜುಲಿಯಾನ್ ರೊಡ್ರಿಗಸ್ ಆಯ್ಕೆ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಶಿರ್ವ: ಶಿರ್ವ ಸಂತಮೇರಿ ಪ. ಪೂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಿರ್ವ ಗ್ರಾ. ಪಂ ಮಾಜಿ ಅಧ್ಯಕ್ಷ ಕೆ. ಆರ್ ಪಾಟ್ಕರ್ ಪುನಾರಾಯ್ಕೆಯಾಗಿದ್ದಾರೆ. 2026-...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ರಂಗ ತರಂಗ ಸಂಸ್ಥೆಯ ನೂತನ “ವಿಕ್ರಂ ವೇದ” ನಾಟಕಕ್ಕೆ ಮುಹೂರ್ತ : ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿಯಲ್ಲಿ ನಡೆದ ಮುಹೂರ್ತ ಕಾರ್ಯಕ್ರಮ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕಾಪು: ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿಯಲ್ಲಿ ಬುಧವಾರ ದಿ. ಲೀಲಾಧರ ಶೆಟ್ಟಿಯವರ ಸಾರಥ್ಯದ ಕಾಪುವಿನ ಖ್ಯಾತ ನಾಟಕ ಸಂಸ್ಥೆ “ರಂಗ ತರಂಗ” ದ 19 ನೇ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ವಿದ್ಯಾ ಪ್ರಕಾಶ್‌ ಅಮ್ಮಣ್ಣಾಯರವರ ‘ಭಕ್ತಿ ಭಾವ ಲಹರಿ” ಗೀತಾ ಸಂಕಲನ ಬಿಡುಗಡೆ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಪು ತಾಲೂಕು ಕಸಾಪ ಅಧ್ಯಕ್ಷ ಪುಂಡಲೀಕ ಮರಾಠ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಬಂಟಕಲ್ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದ ಆಶ್ರಯದಲ್ಲಿ ಬಂಟಕಲ್ಲು ಕಸಾಪ ಕಾಪು ತಾಲೂಕು ಕಾರ್ಯಾಲಯ “ನುಡಿ”ಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಡಾ. ಜಿ....
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟಕಲ್ಲು ದುರ್ಗಾಪರಮೇಶ್ವರಿ ದೇಗುಲದ ಸಭಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ ಮಂಜೂರಾತಿ ಪತ್ರ ಹಸ್ತಾಂತರಿಸಿದ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಬಂಟಕಲ್: ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಬಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ದಿಂದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿದ್ದಾರೆ. ಮಂಜೂರಾದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಗ್ರಾಮೀಣ ಬಂಟರ ಸಂಘದ ಉದ್ಯೋಗ ಮೇಳದ ಪೂರ್ವಭಾವಿ ಸಭೆ ಸಂಪನ್ನ5 ನೇ ಉದ್ಯೋಗ ಮೇಳದಿಂದ ಗ್ರಾಮೀಣ ಯುವಜನತೆಗೆ ಉದ್ಯೋಗಾವಕಾಶ : ಅಶೋಕ್ ಕುಮಾ‌ರ್ ಶೆಟ್ಟಿ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೆಬಲ್ ವತಿಯಿಂದ ಎಂಆರ್ ಜಿ ಗ್ರೂಪ್ ಬೆಂಗಳೂರು ಪ್ರಾಯೋಜಕತ್ವದಲ್ಲಿ ಅಕ್ಟೋಬ‌ರ್ 9ರಂದು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಕೌನ್ಸೆಲಿಂಗ್, ಪ್ಲೇಸ್ಕೆಂಟ್ ಮತ್ತು ತರಬೇತಿ...
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕದಿಂದ ಶಾಶ್ವತ ಯೋಜನೆ ಲೋಕಾರ್ಪಣೆ :ಅಧ್ಯಕ್ಷತೆ ವಹಿಸಿದ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕಾಪು: ಜೇಸಿಐ ಭಾರತದ ರಾಷ್ಟ್ರಾಧ್ಯಕ್ಷ RPP ಭರತ್ ಎನ್. ಆಚಾರ್ಯ ಅವರು ಭಾನುವಾರ ಕಾಪು ಲೈಟ್ ಮುಂಭಾಗ ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕ ಮತ್ತು ಅಕ್ಷರ ಪ್ರಿಂಟ್ಸ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಿನಾರಾ ಗ್ಲೋಬಲ್ ಶಾಲೆಯಲ್ಲಿ ಶಾಲಾ ಸಂಸತ್ತು ಪದ ಪ್ರದಾನ, ಮಾದಕ ವಸ್ತು ಜಾಗೃತಿ ಕಾರ್ಯಕ್ರಮ:ಕಾರ್ಯಕ್ರಮ ಉದ್ಘಾಟಿಸಿದ ಕಾಪು ಪೊಲೀಸ್ ವೃತ್ತ ನೀರೀಕ್ಷಕ ಅಜ್ಜತ್ ಅಲಿ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಎರ್ಮಾಳು ತೆಂಕ : ಎರ್ಮಾಳು ತೆಂಕ ಕಿನಾರಾ ಗ್ಲೋಬಲ್ ಶಾಲೆಯಲ್ಲಿ ಶನಿವಾರ ಸಂಸತ್ ಪದಪ್ರದಾನ ಸಮಾರಂಭ ಹಾಗೂ ಮಾದಕ ವಸ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕಾಪು ಪೊಲೀಸ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀರಸ್ತು ಸೌಹಾರ್ದ ಸೊಸೈಟಿ ವತಿಯಿಂದ ಮಕ್ಕಳಿಗೆ ಸಹಕಾರ ಧ್ವಜ ಚಿತ್ರ ಬಿಡಿಸುವ ಸ್ಪರ್ಧೆ :ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೊಸೈಟಿಯ ಅಧ್ಯಕ್ಷ ಆರ್.ವಿ. ಕುಂದರ್ ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಡುಪಿ: ಕೇಂದ್ರ ಸರ್ಕಾರದ ಸಹಕಾರಸಚಿವಾಲಯವು ಐದು ಯಶಸ್ವಿ ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಉಡುಪಿಯ ಶ್ರೀರಸ್ತು ಸೌಹಾರ್ಧ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ವತಿಯಿಂದ ಮಕ್ಕಳಿಗಾಗಿ ಸಹಕಾರಿ ಧ್ವಜದ ಚಿತ್ರ ಬಿಡಿಸುವ...