ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ ವನಮಹೋತ್ಸವ :ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ವೈ ಸುಧೀರ್ ಕುಮಾರ್ ;
ವರದಿ /ಚಿತ್ರ :ಈ ಮೀಡಿಯಾ ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರವೇರಿತು. ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ರೋಟೆರಿಯನ್ ವೈ ಸುಧೀರ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು...
