November 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಎಂಜಿಎಂ ಕಾಲೇಜು : ನಡೆದ ‘ನಡಿಗೆ – ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ’ ಕಾರ್ಯಕ್ರಮ : ಗ್ರೀನ್ ಸೋಲ್ ಫೌಂಡೇಶನ್ ನ ಶ್ರೀಯಾಂಶ್ ಭಂಡಾರಿಯವರಿಗೆ ಅಭಿನಂದನೆ ;

ವರದಿ / ಚಿತ್ರ: ಈ ಮೀಡಿಯಾ

ಉಡುಪಿ: ಎಂ ಜಿ ಎಂ ಕಾಲೇಜಿನಲ್ಲಿ ನಡೆದ ‘ನಡಿಗೆ – ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ’ ಎಂಬ ಪಾದರಕ್ಷೆಗಳ ಸಂಗ್ರಹ ಅಭಿಯಾನ ಕಾರ್ಯಕ್ರಮ ನೆರವೇರಿತು.ಕಾರ್ಯಕ್ರಮದಲ್ಲಿ ಗ್ರೀನ್ ಸೋಲ್ಸ್ಥಾಪಕರಾದ ಫೌಂಡೇಶನ್ ಇದರ ಶ್ರೀಯಾಂಶ್ ಭಂಡಾರಿಯವರನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಭಿಯಾನದ ನೇತೃತ್ವ ವಹಿಸಿದ ನಿರೂಪಕ ಅವಿನಾಶ್ಕಾಮತ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣೈ, ಸಂಚಾಲಕರಾದ ರವಿರಾಜ್ ಹೆಚ್. ಪಿ, ಅಧ್ಯಕ್ಷರಾದ ಪ್ರೊ. ಶಂಕರ್, ಸಂಧ್ಯಾ ಶೆಣೈ ಮುಂತಾದವರು ಉಪಸ್ಥಿತರಿದ್ದರು.

Related posts

ಕಾಪುವಿನ ಸುಭಾಷ್ ನಗರದಲ್ಲಿ ಕೊಬ್ಬರಿ ಘಟಕಕ್ಕೆ ಬೆಂಕಿ.ಲಕ್ಷಾಂತರ ರೂಪಾಯಿ ನಷ್ಠ ;

Voiceoftulunadu

ಶ್ರೀರಸ್ತು ಸೌಹಾರ್ದ ಸೊಸೈಟಿ ವತಿಯಿಂದ ಮಕ್ಕಳಿಗೆ ಸಹಕಾರ ಧ್ವಜ ಚಿತ್ರ ಬಿಡಿಸುವ ಸ್ಪರ್ಧೆ :ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೊಸೈಟಿಯ ಅಧ್ಯಕ್ಷ ಆರ್.ವಿ. ಕುಂದರ್ ;

Voiceoftulunadu

ದಸರಾ ಸಂಭ್ರಮ : ವಿದ್ಯುತ್ ದೀಪಗಳಿಂದ ಕಂಗೊಳಿಸಿದ ಮಂಗಳೂರು ನಗರ ;

Voiceoftulunadu

Leave a Comment