July 7, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಚ್ಚಿಲ ದೇಗುಲಕ್ಕೆ ಕಾಂಗ್ರಿ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಕುಟುಂಬ ಸಹಿತ ಭೇಟಿ ಮಹಾಲಕ್ಷ್ಮೀ ದೇಗುಲದ ವತಿಯಿಂದ ಸತ್ಯಪಾಲ್ ಸಿಂಗ್ ಪತ್ನಿ ಡಾ. ಅಲ್ಕಾಸಿಂಗ್ ರವರಿಗೆ ಅಭಿನಂದನೆ

ವರದಿ/ ಚಿತ್ರ: ಈ ಮೀಡಿಯಾ

ಉಚ್ಚಿಲ : ಕೇಂದ್ರದ ಮಾನವ ಸಂಪನ್ಮೂಲ (ಉನ್ನತ ಶಿಕ್ಷಣ)ಮತ್ತು ಜಲಸಂಪನ್ಮೂಲ ಖಾತೆಯ ಮಾಜಿ ಸಚಿವ ಮತ್ತು ಮುಂಬೈನ ಮಾಜಿ ಪೊಲೀಸ್ ಆಯುಕ್ತ, ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯ ಹರಿದ್ವಾರದ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್‌ ಮತ್ತು ಪತ್ನಿ ಡಾ. ಅಲ್ಕಾ ಸಿಂಗ್ ಹಾಗೂ ರಿಷಿ ಪಲ್ಪುರವರು ಬುಧವಾ ಕಾಪು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿಮಹಾಲಕ್ಷ್ಮಿಯ ದರುಶನ ಪಡೆದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ರಾಘವೇಂದ್ರ ಉಪಾಧ್ಯಾಯರವರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದವಿತರಿಸಿದರು.ದೇವಳದ ವತಿಯಿಂದ ಸತ್ಯಪಾಲ್ ಸಿಂಗ್ ಮತ್ತು ಪತ್ನಿ ಡಾ. ಅಲ್ಕಾ ಸಿಂಗ್ ದಂಪತಿಯನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ, ದ.ಕ ಮೊಗವೀರ ಮಹಾಜನ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ : ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವ;

Voiceoftulunadu

ಉಡುಪಿ ತಾಂಗದಗಡಿಯಲ್ಲಿ ನೂತನವಾಗಿ ಅಲುಗ್ಲೇಜ್(Aluglaze) ಉಪಿವಿಸಿ ವಿಂಡೋಸ್ ಹಾಗೂ ಡೋರ್ಸ್ ಶೋರೂಂನ ನೂತನ ಶಾಖೆ ಉದ್ಘಾಟನೆ ಸಮಾರಂಭ;

Voiceoftulunadu

ಶತಮಾನೋತ್ಸವದ ಹೊಸ್ತಿಲಲ್ಲಿ ತುಳುವ ಮಹಾಸಭೆ : ಕೇಂದ್ರೀಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ;

Voiceoftulunadu

Leave a Comment