28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ತಾ. ಮಟ್ಟದ ಚದುರಂಗ ಪಂದ್ಯಾವಳಿ ಕು. ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆ ಉಡುಪಿ ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ನಿಹಾರಿಕಾ ;

ವರದಿ/ ಚಿತ್ರ: ಈ ಮೀಡಿಯಾ

ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಉಡುಪಿ ತಾಲೂಕುಮಟ್ಟದ ಪ್ರಾಥಮಿಕ ಚದುರಂಗ ಪಂದ್ಯಾವಳಿಯಲ್ಲಿ ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿವಿನುತಾ ನಾಯಕ್ ಹಾಗೂ ಸಿಬ್ಬಂದಿ ವರ್ಗದವರು ಕುಮಾರಿ ನಿಹಾರಿಕರವರನ್ನು ಅಭಿನಂದಿಸಿದ್ದಾರೆ.

Related posts

ಪಣಿಯೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಸದಸ್ಯರಿಂದ ಪರಿಸರ ಸ್ವಚ್ಛತಾ ಕಾರ್ಯಕ್ರಮ: ಶ್ರೀ ಬಬ್ಬುಸ್ವಾಮಿ ದೇವಸ್ಥಾನ, ಗಾಂಧಿ ಸರ್ಕಲ್ ರಸ್ತೆ, ಅಂಬೇಡ್ಕ‌ರ್ ಕಾಲನಿ ಪರಿಸರದಲ್ಲಿ ಸ್ವಚ್ಛತಾ ಕಾರ್ಯ;

Voiceoftulunadu

ಕಾಪು ಸರ್ವೀಸ್ ರಸ್ತೆಯಲ್ಲಿ ವೇಗದೂತ ಬಸ್ಸುಗಳ ಪರಸ್ಪರ ಢಿಕ್ಕಿ, ಸಾರ್ವಜನಿಕರ ಆಕ್ರೋಶ, ಬಸ್ಸು ಠಾಣೆಗೆ: ಸಂದೇಶ್ ಟ್ರಾವೆಲ್ಸ್ ಬಸ್ಸು ಮತ್ತು ಆನಂದ್ ಟ್ರಾವೆಲ್ಸ್ ಚಾಲಕರ ಉದ್ದೇಶಪೂರ್ವಕ ಅಪಘಾತ;

Voiceoftulunadu

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಜಪಾನ್ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಶ್ರೀಕಲಾ ಬೊಳ್ಳಾಜೆ ನೇಮಕ ;

Voiceoftulunadu

Leave a Comment