September 5, 2026
Uncategorizedಜಿಲ್ಲಾ ಸುದ್ದಿರಾಜಕೀಯವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಕಟಪಾಡಿ ಮೀನು ಮಾರುಕಟ್ಟೆಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ; ಕುಂದು ಕೊರತೆಯ ಬಗ್ಗೆ ಮೀನುಗಾರ ಮಹಿಳೆಯರೊಂದಿಗೆ ಚರ್ಚೆ:

ಕಟಪಾಡಿ: ಕಟಪಾಡಿ ಮೀನು ಮಾರುಕಟ್ಟೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೀನುಗಾರ ಮಹಿಳೆಯರೊಂದಿಗೆ ಕಟ್ಟಡದಲ್ಲಿನ ಕುಂದು ಕೊರತೆಯ ಬಗ್ಗೆ ಚರ್ಚಿಸಿದರು. ಮೀನು ಮಾರುಕಟ್ಟೆಯ ಕೊಳೆಚೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವ ಬಗ್ಗೆ ಮತ್ತು ಮೀನು ಮಾರುಕಟ್ಟೆಯ ಕಟ್ಟಡ ಮೂಲ ಸೌಕರ್ಯ ದುರಸ್ತಿಗೊಳಿಸುವುದಾಗಿ ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಿಲ್ಪಾ ಜಿ ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಕವಿತಾ ಸುವರ್ಣ, ಮೂಡಬೆಟ್ಟು ಶಕ್ತಿ ಕೇಂದ್ರದ ನಿತಿನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಯಕ್ಷಗಾನ ರಂಗಕ್ಕೆ ಗಡಿನಾಡು ಕನ್ನಡಿಗರ ಕೊಡುಗೆ ಅಪಾರ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರುಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ ;

Voiceoftulunadu

ನೀಟ್ ಅಭ್ಯರ್ಥಿ ತಡವಾಗಿ ಬಂದಿದ್ದಕ್ಕೆ ಟ್ರಾಫಿಕ್ ಕಾರಣವಲ್ಲ: ಬೆಂಗಳೂರು ಪೊಲೀಸರಿಂದ ಫ್ಯಾಕ್ಟ್‌ ಚೆಕ್‌;

Voiceoftulunadu

ಸಂಗೀತ ಸಾಮ್ರಾಟ್’ ಹೆನ್ರಿ ಡಿ’ಸೋಜಾ ನಿಧನ ;

Voiceoftulunadu

Leave a Comment