November 3, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು: ಮೂರು ಮಾರಿಗುಡಿಗಳಲ್ಲಿ ಆಟಿ ಮಾರಿಪೂಜೆ ಸಂಪನ್ನ :ಹಳೆಮಾರಿಯಮ್ಮ ಹೊಸ ಮಾರಿಯಮ್ಮಹಾಗೂ ಕಲ್ಯ ಮಾರಿಯಮ್ಮಗುಡಿ;

ವರದಿ ಚಿತ್ರ ಈ ಮೀಡಿಯಾ

ಕಾಪು: ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆಮಾರಿಯಮ್ಮ ಗುಡಿ, ಹೊಸ ಮಾರಿಯಮ್ಮ ಗುಡಿ, ಹಾಗೂ ಕಲ್ಯ ಮಾರಿಯಮ್ಮ ಗುಡಿಗಳಲ್ಲಿ ಏಕಕಾಲದಲ್ಲಿ ತುಳುವರ ಆಟಿ ತಿಂಗಳ ತಿಂಗಳ ಮಾರಿ ಪೂಜಾ ಮಹೋತ್ಸವ ಮಂಗಳವಾರ ರಾತ್ರಿ ಹಾಗೂ ಬುಧವಾರ ವಿಜೃಂಭಣೆಯಿಂದ ಜರಗಿತು.

ಸಿಡುಬು, ಸಂತಾನಫಲ, ಮುತೈದೆ ಭಾಗ್ಯಗಳಿಗಾಗಿ ಅತ್ಯಂತ ಪ್ರಸಿದ್ದಿ ಪಡೆದ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಮಾರ್ಚ್ ತಿಂಗಳ ಅಂತ್ಯಕ್ಕೆ ಸುಗ್ಗಿ ಮಾರಿಪೂಜೆ, ಜುಲೈ ತಿಂಗಳ ಅಂತ್ಯಕ್ಕೆ ಆಷಾಡ ಮಾರಿಪೂಜೆ ಹಾಗೂ ನವಂಬರ್ ತಿಂಗಳಾಂತ್ಯದಲ್ಲಿ ಜಾರ್ದೆ ಮಾರಿ ಪೂಜೆ ನಡೆಯುತ್ತದೆ.ಸುಗ್ಗಿ ಹಾಗೂ ಆಷಾಡ ತಿಂಗಳ ಮಾರಿಗುಡಿಗಳಿಗೆ ಜಾರ್ದೆಮಾರಿ ಪೂಜೆಯಲ್ಲಿ ಅತೀ ಹೆಚ್ಚಿನ ಭಕ್ತಾಧಿಗಳು ಕಾಪುವಿನ ಮಾರಿ ಆಗಮಿಸುತ್ತಿದ್ದು, ಪೂಜೆಯಲ್ಲಿ ಭಕ್ತಾಧಿಗಳ ಸಂಖ್ಯೆ ಇಳಿಮುಖವಾಗುತ್ತದೆ. ಪ್ರತಿ ಮಾರಿ ಪೂಜೆಗಳಲ್ಲಿ ಲಕ್ಷಾಂತರ ಕೋಳಿಗಳ ಬಲಿ ನಡೆಯುವುದೂಇಲ್ಲಿಯ ವಿಶೇಷಗಳಲ್ಲೊಂದು.

Related posts

ಉಡುಪಿ ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ– ರಕ್ತದಾನಿಗಳಿಗೆ ಸನ್ಮಾನಕಾರ್ಯಕ್ರಮ ಉದ್ಘಾಟಿಸಿದ ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್;

Voiceoftulunadu

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ 2 ದಿನಗಳ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಕೇಂದ್ರ ಸಚಿವೆ

voiceoftulunadu

ತುಳುವಿಗೆ ಅಧಿಕೃತ ರಾಜ್ಯಭಾಷೆ ಸ್ಥಾನಮಾನ: ಅಕಾಡೆಮಿ, ತುಳುನಾಡು ಸಂಘಟನೆಗಳ ನಿರಂತರ ಹೋರಾಟ : ನಮ್ಮ ತುಳುನಾಡು ಟ್ರಸ್ಟ್‌ನ ಜಿ.ವಿ.ಎಸ್. ಉಳ್ಳಾಲ್ ಅವರಿಂದ ಭಗೀರಥ ಪ್ರಯತ್ನ ;

Voiceoftulunadu

Leave a Comment