28.5 C
ಮಂಗಳೂರು
September 4, 2026
ಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಕೇರಳದ ಕೊಟ್ಟಿಯೂರು ಶಿವಕ್ಷೇತ್ರದ ವೈಶಾಖ ಮಹೋತ್ಸವಕ್ಕೆ ಕ್ಷಣಗಣನೆ

ಪ್ರತಿ ವರ್ಷದಂತೆ ಈ ವರ್ಷವೂ, ದಕ್ಷಿಣ ಕಾಶಿಯೆಂದೇ ಖ್ಯಾತಿ ಪಡೆದ ಕೇರಳದ ಕೊಟ್ಟಿಯೂರು ಶಿವ ಕ್ಷೇತ್ರದ ವೈಶಾಖ ಮಹೋತ್ಸವ ನಡೆಯಲು ಕ್ಷಣಗಣನೆ ಆರಂಭವಾಗಿದ್ದು, ಮೇ 30 ರಿಂದ ಭಕ್ತರಿಗೆ ದೇವರ ದರ್ಶನವನ್ನು ಆರಂಭಿಸಲಾಗಿದೆ.

ಕೊಟ್ಟಿಯೂರು ವೈಶಾಖ ಮಹೋತ್ಸವದ ಹಿನ್ನೆಯಲ್ಲಿ ಕ್ಷೇತ್ರದ ದೇವರ ದರ್ಶನ ಮೇ 30 ರ ಮಧ್ಯ ರಾತ್ರಿಯಿಂದ ಪ್ರಾರಂಭವಾಗುತ್ತದೆ. ಸ್ತ್ರೀಯರಿಗೆ ದೇವರ ದರ್ಶನ ಮಾಡಲು ಜೂನ್ 20 ರ ಮಧ್ಯಾಹ್ನದವರೆಗೆ ಮಾತ್ರ ಅವಕಾಶವಿದೆ.

ಜೂನ್ 24 ರಂದು ಈ ವರ್ಷದ ಕೊನೆಯ ಪೂಜೆಯು ನಡೆಯಲಿದೆ ಎಂಬುವುದಾಗಿ ತಿಳಿದು ಬಂದಿದೆ. ದೇವರ ದರ್ಶನಕ್ಕೆ ಪ್ರತಿ ದಿನ ಬೆಳಗ್ಗೆಯಿಂದ ರಾತ್ರಿ 10 ಗಂಟೆಯವರೆಗೆ ಅವಕಾಶವಿದೆ ಎಂದು ಹೇಳಲಾಗಿದೆ.

Related posts

ಗುಂಡಿಬೈಲಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿ – ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ ;

Voiceoftulunadu

ಪಡುಬಿದ್ರಿ :ಅಖಂಡ ಇಪ್ಪತ್ತನಾಲ್ಕು ಗಂಟೆಗಳ ‘ಏಕಾಹ ಭಜನೆ’ ಗೆ ಚಾಲನೆ ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಭಜನಾ ಕಾರ್ಯಕ್ರಮ;

Voiceoftulunadu

ಅಹಮದಾಬಾದ್-ಮಂಗಳೂರು ಜಂಕ್ಷನ್-ಅಹಮದಾಬಾದ್ ರೈಲುಯಾನ‘ವೀಕ್ಲಿ ಟ್ರೈನ್ ಆನ್ ಡಿಮ್ಯಾಂಡ್’ ವಿಶೇಷ ರೈಲು ಸಂಚಾರ ಅವಧಿ ವಿಸ್ತಾರ;

Voiceoftulunadu

Leave a Comment