29.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಡ್ಮಾಣ್:ಸೆ.05ರಂದು ಶ್ರೀ ಕೃಷ್ಣ ಲೀಲೋತ್ಸವ, ಮೊಸರು ಕುಡಿಕೆ ಉತ್ಸವ.

ಬಂಟ್ವಾಳ :ಶ್ರೀ ಕೃಷ್ಣ ಜನ್ಮೋತ್ಸವ ಸಮಿತಿ, ಕೊಡ್ಮಾಣ್ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.05ರಂದು ಶನಿವಾರ ಕೊಡ್ಮಾ ಣ್ ಮದಕ ಎಂಬಲ್ಲಿ ನಡೆಯಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮಗಳ ವಿವರ :

ಬೆಳಿಗ್ಗೆ ಗಂಟೆ 9.30ರಿಂದ ಶ್ರೀ ಕೃಷ್ಣ ದೇವರಿಗೆ ಪೂಜೆ ಮತ್ತು ಭಜನೆ, ಮಧ್ಯಾಹ್ನ 12.00 ಗಂಟೆಗೆ ಮಹಾಪೂಜೆ, ಅಪರಾಹ್ನ 2.30 ರಿಂದ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ಹಾಗೂ ಸಾರ್ವಜನಿಕರಿಗೆ ಇತರ ಸ್ಪರ್ಧೆಗಳು,ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ “ತುಳುನಾಡ ವೈಭವ”ಸಂಜೆ 5.00ಕ್ಕೆ ಬಹುಮಾನ ವಿತರಣೆ, ಬಳಿಕ ಶ್ರೀ ಕೃಷ್ಣ ಲೀಲೋತ್ಸವದ ವೈಭವಪೂರಿತ ಮೆರವಣಿಗೆ.

Related posts

ಬಂಟರ ಸಂಘ (ರಿ.) ಬಂಟ್ವಾಳ ತಾಲೂಕು,ಬಂಟರ ಸಂಘ ಸಿದ್ಧಕಟ್ಟೆ ವಲಯ ಇದರ ಆಶ್ರಯದಲ್ಲಿಆಟಿದ ಕೂಟ, ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ಪ್ರೋತ್ಸಾಹಧನ ವಿತರಣೆ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ;

Voiceoftulunadu

ಇಂದಿನ ಯುವಜನರು ನಾಳೆಯ ಸುಸ್ಥಿರ ಭವಿಷ್ಯ ರೂಪಿಸಲಿದ್ದಾರೆ: ಡಾ. ಚಂದ್ರಕಲಾ ಸಿ. ಬಿ : ಕಾರ್ಯಕ್ರಮ ಉದ್ಘಾಟಿಸಿದ ಎಂಐಟಿ ಉಸ್ತುವಾರಿ ನಿರ್ದೇಶಕಿ ಡಾ. ಚಂದ್ರಕಲಾ ಸಿ.ಬಿ. ;

Voiceoftulunadu

ಕಾಪು ಹೊಸ ಶ್ರೀ ಮಾರಿಗುಡಿಗೆ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರ ಭೇಟಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿದ ಮಾರಿಗುಡಿಯ ಅರ್ಚಕ ಶ್ರೀನಿವಾಸ ಕಾಪು;

Voiceoftulunadu

Leave a Comment