28.5 C
ಮಂಗಳೂರು
September 4, 2026
Uncategorizedಧಾರ್ಮಿಕ/ಸಾಂಸ್ಕೃತಿಕಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್:

ಕೊಲ್ಲೂರು:ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಇಂದು ವಿಶೇಷ ವಿಮಾನದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ತೆರಳಿದರು.

ಅವರ ಆಗಮನದ ವೇಳೆ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ವರದಿಗಳ ಪ್ರಕಾರ, ಅವರು ಮಧ್ಯಾಹ್ನ ಸುಮಾರು 12:30ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದು, ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲು ತೆರಳಿದ್ದಾರೆ. ಈ ಭೇಟಿ ಧಾರ್ಮಿಕ ಉದ್ದೇಶಕ್ಕಾಗಿ ನಡೆದಿರುವುದಾಗಿ ವರದಿಯಾಗಿದೆ.

Related posts

ಅಮೆರಿಕ -ಇರಾನ್ ಶಾಂತಿ ಒಪ್ಪಂದ: 14 ಅಂಶಗಳ ಜ್ಞಾಪಕ ಪತ್ರಕ್ಕೆ ಉಭಯ ದೇಶಗಳ ಸಹಿ, ಮಹತ್ವದ ಅಂಶಗಳಿವು;

voiceoftulunadu

ಆಗಸ್ಟ್ 10ರಂದು ಬೋಂದೆಲ್ ಸಂತ ಲಾರೆನ್ಸ್ ಚರ್ಚ್ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬದ ಆಚರಣೆ;

Voiceoftulunadu

ಪ. ಜಾತಿ-ಪ. ಪಂಗಡ ಸಮಿತಿಯ ರಾಜ್ಯ ಮಾಧ್ಯಮ ವಕ್ತಾರರಾಗಿ ಮಹೇಶ್ ಶರ್ಮಾ ಆಯ್ಕೆ: ಸಂಘಟನೆಯ ಸಂಸ್ಥಾಪಕಿ, ರಾಜ್ಯಾಧ್ಯಕ್ಷೆ ಡಾ. ಭೀಮಾ ಪುತ್ರಿ ನಾಗಮ್ಮರವರ ಆದೇಶ ;

Voiceoftulunadu

Leave a Comment