September 5, 2026
Uncategorizedಉದ್ಯೋಗ/ಶಿಕ್ಷಣಕ್ರೀಡೆಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆ:2026ಆಳ್ವಾಸ್ ಶಾಲೆಯ 04 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ;

ವರದಿ/ ಚಿತ್ರ :ಈ ಮೀಡಿಯಾ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು ಹಾಗೂ ಬ್ಯಾರೀಸ್ ಪಬ್ಲಿಕ್ ಸ್ಕೂಲ್ ಲೇಡಿಹಿಲ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 03 ಚಿನ್ನ, 06 ಬೆಳ್ಳಿ ಹಾಗೂ 03 ಕಂಚು ಒಟ್ಟು 12 ಪದಕಗಳನ್ನು 04 ವಿದ್ಯಾರ್ಥಿಗಳು ಬೆಂಗಳೂರಿನ ಬಸವನಗುಡಿ ಈಜುಕೊಳದಲ್ಲಿ ನಡೆಯುವ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಪಡೆದುಕೊಂಡ ಫಲಿತಾಂಶ :14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ : ಪ್ರೀತಿ400ಮೀ ಫ್ರೀಸ್ಟೈಲ್ (ಪ್ರಥಮ), 200ಮೀ ಐಎಂ (ದ್ವಿತೀಯ), 50ಮೀ ಫ್ರೀಸ್ಟೈಲ್ (ದ್ವಿತೀಯ),

17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ : ಅಭಿಷೇಕ್ 200ಮೀ ಫ್ರೀಸ್ಟೈಲ್ (ಪ್ರಥಮ), 50ಮೀ ಬಟರ್ಥೈ (ದ್ವಿತೀಯ), 400ಮೀ ಐಎಂ (ಪ್ರಥಮ), ದುರ್ಗೇಶ್ 50ಮೀ ಬ್ರಿಸ್ಟೋ (ತೃತೀಯ), 200ಮೀ ಐಎಂ (ದ್ವಿತೀಯ), 50ಮೀ ಫ್ರೀಸ್ಟೈಲ್ (ತೃತೀಯ), ರಿತ್ವಿಜ್ 100ಮೀ ಫ್ರೀಸ್ಟೈಲ್ (ದ್ವಿತೀಯ), 50 ಮೀ ಬ್ಯಾಕ್ಟೋಕ್ (ತೃತೀಯ), 50 ಮೀ ಫ್ರೀಸ್ಟೈಲ್ (ದ್ವಿತೀಯ).

ವಿಜೇತರಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.

Related posts

ಡಾ. ಬಾಲಕೃಷ್ಣ ಮದ್ದೋಡಿಯವರಿಗೆ ಚಾಣಕ್ಯ ರಾಷ್ಟ್ರೀಯ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ 2026ಶಿಕ್ಷಣ, ಸಂಶೋಧನೆ, ಪರಿಸರ ಸಂರಕ್ಷಣೆ, ಸಮುದಾಯ ಅಭಿವೃದ್ಧಿ ಕೆಲಸಕ್ಕಾಗಿ ನೀಡುವ ಪ್ರಶಸ್ತಿ

voiceoftulunadu

ಬಂಟ್ವಾಳದಲ್ಲಿ ಭೀಕರ ಕೃತ್ಯ: ಬಸ್‌ ನಿಲ್ದಾಣದಲ್ಲೇ ಯುವತಿ ತಲವಾರಿಗೆ ಬಲಿ;

Voiceoftulunadu

ಹಳೆಯಂಗಡಿ ಬಸ್‌ ಪ್ರಯಾಣಿಕರ ಸಮಸ್ಯೆಗೆ ಮಿಡಿದ “ಮೀಡಿಯಾ ಮನಸುಗಳು”ಪಾಳುಬಿದ್ದ ಬಸ್‌ ತಂಗುದಾಣಕ್ಕೆ ಪತ್ರಕರ್ತರಿಂದ ಹೊಸ ಕಳೆ ;

Voiceoftulunadu

Leave a Comment