September 5, 2026
Uncategorizedಕಲೆ/ಸಾಹಿತ್ಯಕೃಷಿ/ಭೌಗೋಳಿಕಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ತುಂಬೆ :ಆಶೀರ್ವಾದ್ ಸೇವಾ ಸಂಘ ಅಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ಕಾರ್ಯಕ್ರಮ;

ವರದಿ/ಚಿತ್ರ:ಸಂತೋಷ್ ಕುಲಾಲ್ ನೆತ್ತರಕೆರೆ

ಬಂಟ್ವಾಳ :ಆಶೀರ್ವಾದ್ ಸೇವಾ ಸಂಘ ಮತ್ತು ಆಶೀರ್ವಾದ್ ಮಹಿಳಾ ಸೇವಾ ಸಂಘ ತುಂಬೆ ವತಿಯಿಂದ 11ನೇ ವರ್ಷದ “ಕೆಸರ್ಡ್ ಒಂಜಿ ದಿನ” ಕಾರ್ಯಕ್ರಮ ಆಗಸ್ಟ್ 23 ಆದಿತ್ಯವಾರ ತುಂಬೆ ಬೊಳ್ಳಾರಿಯಲ್ಲಿ ನಡೆಯಲಿದೆ.

ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಸಹಿತ ಅನೇಕ ಗಣ್ಯರು ಹಾಗೂ ತುಳು ಚಲನಚಿತ್ರ ನಟರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಭಾನ್ವಿತ ಮಕ್ಕಳಿಗೆ ಸನ್ಮಾನ, ನೃತ್ಯ ವೈವಿಧ್ಯತೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ನಲಿಕೆ ತೆಲಿಕೆ, ವಿಶೇಷ ಆಟೋಟ ಸ್ಪರ್ಧೆಗಳು ನಡೆಯಲಿದೆ, ಬೆಳಿಗ್ಗೆ ಭಾರತ ಮಾತಾ ಪೂಜನ ಕಾರ್ಯಕ್ರಮ ಜರುಗಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Related posts

ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರಿಂದ ಬೆಳ್ತಂಗಡಿಯಲ್ಲಿನ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಸಮಾರಂಭ:

Voiceoftulunadu

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲ : ಆಟಿಡೊಂಜಿ ದಿನ ಕಾರ್ಯಕ್ರಮ ಉದ್ಘಾಟಿಸಿದ ಜಿ.ಪಂ. ಮಾಜಿ ಉಪಾಧ್ಯಕ್ಷೆ ಎರ್ಮಾಳು ಶೀಲಾ ಕೆ. ಶೆಟ್ಟಿ.”ಆಟಿಡೊಂಜಿ ದಿನ” ;

Voiceoftulunadu

ಧನುಷ್ ಶೆಟ್ಟಿ: ಕನಸುಗಳಿಗೆ ಕಟ್ಟುಬಿದ್ದ ಕರಾವಳಿಯ ‘ಸಾಧನ ಚತುರ’”

Voiceoftulunadu

Leave a Comment