September 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟಕಲ್ಲು ದುರ್ಗಾಪರಮೇಶ್ವರಿ ದೇಗುಲದ ಸಭಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ ಮಂಜೂರಾತಿ ಪತ್ರ ಹಸ್ತಾಂತರಿಸಿದ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ;

ವರದಿ /ಚಿತ್ರ :ಈ ಮೀಡಿಯಾ

ಬಂಟಕಲ್: ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಬಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ದಿಂದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿದ್ದಾರೆ.

ಮಂಜೂರಾದ 3 ಲಕ್ಷ ರೂಪಾಯಿಯ ಮಂಜೂರಾತಿ ಪತ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ್ ಪ್ರಭುಮತ್ತು ಸದಸ್ಯರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಗೋಪಿನಾಥ್ ರಾಮದಾಸ್, ಜನ ಜಾಗೃತಿ ವೇದಿಕೆ ಸದಸ್ಯ ರಾಮರಾಯ್ ಪಾಟ್ಕರ್, ಸಂಗೀತ ಪಾಟ್ಕರ್, ದೇಗುಲದ ಅರ್ಚಕ ಶ್ರೀಕಾಂತ್ ಭಟ್, ದೇಗುಲದ ಸಮಿತಿ ಪದಾಧಿಕಾರಿಗಳು, ಕೇಂದ್ರ ಒಕ್ಕೂಟದ ಅಧ್ಯಕ್ಷರು ರಾಘವೇಂದ್ರ ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪಡುಬಿದ್ರಿ: ಸುಮಾರು 3ಗಂಟೆ ಕಾಲ ಸಾಗರದಲ್ಲಿದ್ದ ಮಾನಸಿಕ ಅಸ್ಪೃಗೊಂಡ ಯುವಕ ದಡಕ್ಕೆ ಮರಳಲು ನಿರಾಕರಿಸಿದಾಗ ರಕ್ಷಿಸಿದ ಈಶ್ವ‌ರ್ ಮಲ್ಪೆ ತಂಡ;

Voiceoftulunadu

ಬಂಟ್ವಾಳ ತಾಲೂಕು ಸಿದ್ಧಕಟ್ಟೆಯ ಸೈಂಟ್ ಪ್ಯಾಟ್ರಿಕ್ ಶಾಲೆಯ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸಂದೀಪ್ ಶೆಟ್ಟಿ ಪೋಡುಂಬ ಆಯ್ಕೆ;

Voiceoftulunadu

ಫೆಸ್ಟ್’ಗೆ ಚಾಲನೆ ಬೆಳ್ಳಿ ಆಭರಣಗಳ ಅನಾವರಣ ಗೊಳಿಸಿದ ರೂಪದರ್ಶಿಗಳಾದ ಡಾ. ಆ್ಯನ್ಸಿ ಡಿಸೋಜಾ, ಭಾರತಿ ಸುರೇಶ್(Udupi) :

voiceoftulunadu

Leave a Comment