28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ : ಬಿಲ್ಲವ ಮಹಿಳಾ ಸಮಿತಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ;

ವರದಿ/ ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಗಾಣದಪಡ್ಡು, ಬಿ.ಸಿ.ರೋಡು. ಇವರ ಸಹಕಾರದೊಂದಿಗೆ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಇದರ ಆಶ್ರಯದಲ್ಲಿ ಅ.2ರಂದು ಶುಕ್ರವಾರ ಬೆಳಗ್ಗೆ ಬಿ.ಸಿ.ರೋಡು ಗಾಣದಪಡ್ಡು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ನಡೆಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ,ರಾಗಿಣಿ ಮಾಧವ ಚೆಂಡ್ತಿಮಾರ್, ಮಲ್ಲಿಕಾ ಸುರೇಶ್,ಪಚ್ಚಿನಡ್ಕ, ಭವಾನಿ ಕೆ. ಮಾರ್ನಬೈಲು, ನಳಿನಿ ಜನಾರ್ದನ್ ಜಕ್ರಿಬೆಟ್ಟು ಪ್ರಭಾವತಿ ಹರೀಶ್ ಮಜಿ, ತುಂಬೆ ಮತ್ತಿತರರು ಉಪಸ್ಥಿತರಿದ್ದರು.

,

Related posts

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ : ಉಡುಪಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ವಾಲ್ ಸುವರ್ಣರಿಂದ ಭಾಷಣದ ಹಿನ್ನೆಲೆ;

Voiceoftulunadu

ಮುದರಂಗಡಿ ಜನನಿ ಮಹಾಸಂಘದ ಆಯೋಜನೆಯಲ್ಲಿ ಅಪ್ಪಂದಿರ ದಿನ ಆಚರಣೆ : ಮೂವರು ಹಿರಿಯರಿಗೆ ಪೇಟ ತೊಡಿಸಿ, ಗೌರವ ಸಲ್ಲಿಸಿ ಅಪ್ಪಂದಿರ ದಿನ ಆಚರಣೆ;

Voiceoftulunadu

ತಿರುಮಲ ಭಕ್ತರಿಗೆ ಬಿಗ್ ರಿಲೀಫ್: ಕ್ಯೂಲೈನ್‌ಗಳಲ್ಲಿ ಇನ್ಮುಂದೆ ‘ಕನ್ವೇಯರ್ ಬೆಲ್ಟ್’ ಮೂಲಕವೇ ಸಿಗಲಿದೆ ಬಿಸಿಬಿಸಿ ಅನ್ನಪ್ರಸಾದ;

Voiceoftulunadu

Leave a Comment