28.5 C
ಮಂಗಳೂರು
September 4, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ ವತಿಯಿಂದ ಬೃಹತ್ ರಕ್ತದಾನ ಶಿಬಿರ ;

ವರದಿ /ಚಿತ್ರ :ವಿನೋದ್ ಶೆಟ್ಟಿ ಉಡುಪಿ

ಉಡುಪಿ : ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ ವತಿಯಿಂದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರ ಜನ್ಮದಿನೋತ್ಸವದ ಶುಭ ಸಂದರ್ಭದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ನಿಮ್ಮ ಒಂದು ಹನಿ ರಕ್ತ, ಮತ್ತೊಬ್ಬರ ಬಾಳಿಗೆ ಬೆಳಕು!

ದಿನಾಂಕ : 17 ಸೆಪ್ಟೆಂಬರ್ 2026, ಗುರುವಾರ

ಸಮಯ : ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 3:00 ರವರೆಗೆ

ಸ್ಥಳ : ಆರ್.ಎಸ್.ಬಿ. ಸಭಾ ಭವನ, ಮಣಿಪಾಲ

ಆಯೋಜಕರು: ದಿನೇಶ್ ಅಮೀನ್, ಅಧ್ಯಕ್ಷರು, ನಗರ ಬಿಜೆಪಿ, ಉಡುಪಿ

ಘೋಷವಾಕ್ಯ : ರಕ್ತದಾನ ಮಹಾದಾನ – ಜೀವ ಉಳಿಸುವ ಸತ್ಕಾರ್ಯ

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜೀವ ಉಳಿಸುವ ಈ ಪುಣ್ಯ ಕಾರ್ಯದಲ್ಲಿ ಕೈಜೋಡಿಸಲು ಮನವಿ ಮಾಡಲಾಗಿದೆ.

Related posts

ಎಂಡಿಎಂಎ, ಹೈಡೋಗಾಂಜಾ ಮಾರಾಟ –ಮೂವರು ಬಂಧನ;

Voiceoftulunadu

ಆ. 21 ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ;

Voiceoftulunadu

ಎರ್ಮಾಳು ಬಡಾ ಕಂಬಳ ಗದ್ದೆಯಲ್ಲಿ ಕಂಡಡೊಂಜಿ ದಿನ ಕಾರ್ಯಕ್ರಮ: ಕಾರ್ಯಕ್ರಮ ಉದ್ಘಾಟಿಸಿದ ಖ್ಯಾತ ತುಳು ಚಲನಚಿತ್ರ ನಟ ಭೋಜರಾಜ ವಾಮಂಜೂರು;

Voiceoftulunadu

Leave a Comment