28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

“ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್” ಇವರಿಂದ ಸಮವಸ್ತ್ರ ವಿತರಣೆ : ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 81 ವಿದ್ಯಾರ್ಥಿಗಳಿಗೆ ವಿತರಣೆ;

ವರದಿ /ಚಿತ್ರ :ಈ ಮೀಡಿಯಾ

ಉಡುಪಿ: ಉಡುಪಿಯ ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 8, 9 ಮತ್ತು 10 ನೇ ತರಗತಿಯ 81 ವಿದ್ಯಾರ್ಥಿಗಳಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ ಆಯೋಗದಲ್ಲಿ ಭೀಮ ಜ್ಯುವೆಲ್ಲರ್ಸ್‌ ಉಡುಪಿ ಇವರಿಂದ ಶಾಲಾ ಸಮವಸ್ತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ನ ಉನ್ನತ ಅಧಿಕಾರಿಯಾದ ಗುರುಪ್ರಸಾದ್ ಮತ್ತು ಭೀಮ ಜ್ಯುವೆಲರ್ಸ್ ನ ಅಧಿಕಾರಿಯಾದ ಪೆರಂಪಳ್ಳಿ ರಾಘವೇಂದ್ರ ಭಟ್ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಶ್ರೀಮತಿ ಪುಷ್ಪಲತಾ ಕೃಷ್ಣನ್, ಭೀಮ ಗೋಲ್ಡ್ಪ್ರೈವೇಟ್ ಲಿಮಿಟೆಡ್ ನ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ಅತಿಥಿಗಳಿಗೆ ಧನ್ಯವಾದ ಸಮರ್ಪಿಸಿದರು.ಸಹ ಶಿಕ್ಷಕ ಅಶೋಕ್ ಹೆಗಡೆ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲೆಯ ಶಿಕ್ಷಕರು ಈ ಸಂದರ್ಭದಲ್ಲಿ ಹಾಜರಿದ್ದರು.

Related posts

ಸಾಲಿಗ್ರಾಮ : ಶ್ರೀ ಗುರು ನರಸಿಂಹನ ಸನ್ನಿಧಿಯಲ್ಲಿ ತೃತೀಯ ಶ್ರಾವಣ, ಶನಿವಾರದ ಸಂಭ್ರಮ :25 ಸಾವಿರಕ್ಕೂ ಮಿಕ್ಕಿ ಜನರಿಂದ ಸಾಲಿಗ್ರಾಮ ದೇವರ ದರ್ಶನ ;

Voiceoftulunadu

ಬೆವರಿನ ಹನಿಗಳಿಂದ ಹೊಳೆಯುವ ಕಿರೀಟ: ಉಡುಪಿಯ ಹೆಣ್ಣುಮಗಳು ಸ್ಪೂರ್ತಿ ಶೆಟ್ಟಿಯ ಕಣ್ಣೀರ ಹಾದಿಯ ವಿಜಯಗಾಥೆ;

Voiceoftulunadu

ಕರಾವಳಿಗೆ ಹೈಕೋರ್ಟ್ ಪೀಠದ ಬೇಡಿಕೆ : ಉಡುಪಿಯಲ್ಲಿ ಬೃಹತ್ ಜನಾಂದೋಲನ;

Voiceoftulunadu

Leave a Comment