September 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಮುಂಡಾಜೆಗುತ್ತು ರೊ.ಜ್ಯೋತಿಂದ್ರ ಶೆಟ್ಟಿ ಯವರಿಗೆ “ಅನ್ಸಂಗ್ ಹೀರೋ” ಪ್ರಶಸ್ತಿ;

ವರದಿ/ ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ

ಬಂಟ್ವಾಳ :ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲೆ 3181 ರ ಪ್ರಶಸ್ತಿ ಪ್ರಧಾನ ಸಮಾರಂಭ ದಲ್ಲಿ ವಿದ್ಯಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರೋಟರಿ ಕ್ಲಬ್ ಬಿ ಸಿ ರೋಡ್ ಸಿಟಿಯ ರೊ. ಜ್ಯೋತಿಂದ್ರ ಶೆಟ್ಟಿ ಯವರಿಗೆ “ಅನ್ಸಂಗ್ ಹೀರೋ” ಪ್ರಶಸ್ತಿಯನ್ನು ಕನ್ನಡ ಚಲನಚಿತ್ರ ನಟಿ ರಾಧಿಕಾ ಶರ್ಮಾ ಪ್ರಧಾನ ಮಾಡಿದರು

ಸಂದರ್ಭದಲ್ಲಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ರೊ. ರಾಮಕೃಷ್ಣ ಪಿ ಕೆ, ಪಿ ,ಡಿ ಜಿ ವಿಕ್ರಮ ದತ್ತ, ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಅರವಿಂದ ಭಟ್ ಉಪಸ್ಥಿತರಿದ್ದರು.

Related posts

ವಿಶ್ವದ ಮೊಟ್ಟಮೊದಲ ಪರಮಾಣು ಆಧಾರಿತ ಜಲಜನಕ ಘಟಕ: ಶುದ್ಧ ಇಂಧನ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಮೈಲಿಗಲ್ಲು;

Voiceoftulunadu

ಬಂಟ್ವಾಳ : ಬಿಲ್ಲವ ಮಹಿಳಾ ಸಮಿತಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ;

Voiceoftulunadu

ಹೆಜಮಾಡಿ ಟೋಲ್ ಅಧಿಕಾರಿಗಳ ನಿರ್ಲಕ್ಷ್ಯ: ಶಾಸಕ ಗುರ್ಮೆ ಆಕ್ರೋಶ.ಹೆಜಮಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಸಭೆಸಭಾ ಭವನ;

Voiceoftulunadu

Leave a Comment